Advertisement

ಮಚ್ಚೇಂದ್ರ ಪಿ ಅಣಕಲ್

ಮಚ್ಚೇಂದ್ರ ಪಿ ಅಣಕಲ್

ಮಚ್ಚೇಂದ್ರ ಪಿ ಅಣಕಲ್ ಮೂಲತಃ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಶರಣನಗರ (ಕಿಣ್ಣಿ) ಗ್ರಾಮದವರು. ಯಾದಗಿರಿ ಜಿಲ್ಲೆಯ ಮಾವಿನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಥೆಗಳಿಗೆ ಹಲವು ಪ್ರಶಸ್ತಿಗಳು ದೊರಕಿವೆ. ಬದುಕುತ್ತೇನೆ ಕತ್ತಲೆ ಮೊಟ್ಟೆಯೊಡೆದು (ಕವನಸಂಕಲನ), ಜ್ಞಾನ ಸೂರ್ಯ (ಸಂಪಾದಿತ ಕಾವ್ಯ), ಜನಪದ ವೈದ್ಯರ ಕೈಪಿಡಿ (ಸಂಪಾದನೆ), ಲಾಟರಿ (ಕಥಾಸಂಕಲನ), ಮೊದಲ ಗಿರಾಕಿ (ಕಥಾಸಂಕಲನ), ಹಗಲುಗಳ್ಳರು (ಕಥಾಸಂಕಲನ) ಇವರ ಪ್ರಕಟಿತ ಕೃತಿಗಳು.

ಅಕ್ಕ ಸುಬ್ಬಕ್ಕನ ಪ್ರವಚನ ವೃತ್ತಾಂತ

ಲಾಕ್ ಡೌನ್ ದೆಸೆಯಿಂದ ಕಾರ್ಯಕ್ರಮ ವೇದಿಕೆಗಳು ಸಿಗದೇ ಇದ್ದಾಗ, ಸುಬ್ಬಕ್ಕ ಹೊಸ ಐಡಿಯಾ ಮಾಡಿದಳು. ಅದುವೇ ಫೇಸ್ ಬುಕ್ ಲೈವ್. ಮೊದಲ ದಿನ ಲೈವ್ ಗೆ ಸಿದ್ಧಳಾದ ಆಕೆ, ‘ಲಾಕ್ ಡೌನ್’ ಸಮಯದಲ್ಲಿ ಯಾರೂ  ಮನೆಯಿಂದ ಹೊರ ಹೋಗದೆ ಇರುವುದರಿಂದ ನಾ ಪ್ರತಿದಿನ ಒಂದು ವಿಷಯದ ಕುರಿತು ಪ್ರವಚನ ಮಾಡುತ್ತಿದ್ದೇನೆ. `ಅಕ್ಕ ಸುಬ್ಬಕ್ಕನ ಪ್ರವಚನ’..”

Read More

ಸಾಹಿತ್ಯ ಸಮ್ಮೇಳನ ಮತ್ತು ಗೋಷ್ಠಿ: ಮಚ್ಚೇಂದ್ರ ಪಿ ಅಣಕಲ್ ಬರೆದ ಲಲಿತ ಪ್ರಬಂಧ

“‘ನನ್ ಹೆಸ್ರು ಕಾರ್ಡನ ಕವಿಗೊಷ್ಠಿಯಲ್ಲಿ ಕೊನೆಯದು’ ಅಂತ ಕಾರ್ಡಿನಲ್ಲಿ ಮುದ್ರಣಗೊಂಡಿತ್ತು. ಅದನ್ನು ಓದುತ್ತಾ ನಿರೂಪಣೆ ಮಾಡೊ ನಾಣಿಗೆ ‘ಅಣ್ಣಾ! ಇಲ್ಲಿ ಬಾ’ ಅಂತ ಮೆಲ್ಲಗೆ ಕರೆದು ಪರದಾ ಹಿಂದೆ ಯಾರಿಗೂ ಕಾಣದಂತೆ ಡಕ್ಕನೆ ಕಾಲ್ ಬಿದ್ದು “ಹ್ಯಾಂಗಾದ್ರು ಈ ಗೋಷ್ಠಿಯಿಂದ ನನ್ನ ಹೆಸ್ರು ಬೇಗ ಹೇಳಿ ಪಾರು ಮಾಡು ನಾಣಿ” ಅಂತ ಕೇಳ್ಕೊಂಡೆ.”

Read More

ಜನಮತ

ಕನ್ನಡ ವರ್ಣಮಾಲೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕಳ್ಳಿಗಾಡಿನ ಇತಿಹಾಸ: ಕರಾಳ ವಾಸ್ತವದ ಜೀವಂತ ಚಿತ್ರಣ

'ಕಳ್ಳಿಗಾಡಿನ ಇತಿಹಾಸ' ಎಂಬ ಶೀರ್ಷಿಕೆಯಿದ್ದರೂ, ಇದು ಪ್ರಪಂಚದ ಯಾವುದೇ ಅಭಿವೃದ್ಧಿ ಹೊಂದದ ಅಥವಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ನಡೆಯುವ ಶೋಷಿತ ಸಮುದಾಯದ ಇತಿಹಾಸವೇ ಆಗಿದೆ. ಯಾವುದೇ ರಾಜಕೀಯ...

Read More