ಮಂಡಲಗಿರಿ ಪ್ರಸನ್ನ ಬರೆದ ಐದು ದ್ವಿಪದಿಗಳು
“ನೀನು ಭುವಿಯಾದೆ, ನಾನು ಬಾನಾದೆನು
ಕೊನೆಗೂ, ನಾವು ಸಂಧಿಸದೆ ಕ್ಷಿತಿಜವಾದೆವು”- ಮಂಡಲಗಿರಿ ಪ್ರಸನ್ನ ಬರೆದ ಐದು ದ್ವಿಪದಿಗಳು
ಡಾ. ಸುಭಾಷ್ ಪಟ್ಟಾಜೆ ಕಣ್ಣೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದು, ಪ್ರಸ್ತುತ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹವ್ಯಾಸಿ ಕತೆಗಾರರಾದ ಇವರ ಕತೆ, ಕವಿತೆ, ಲೇಖನ ಮತ್ತು 200ಕ್ಕೂ ಮಿಕ್ಕಪುಸ್ತಕ ವಿಮರ್ಶೆಗಳು ಕನ್ನಡ ನಾಡಿನ ಪ್ರಸಿದ್ಧ ದಿನ ಪತ್ರಿಕೆ, ಮಾಸ ಪತ್ರಿಕೆ, ಮಂಗಳೂರು ಆಕಾಶವಾಣಿ ಮತ್ತು ಖಾಸಗಿ ಬಾನುಲಿ ಕೇಂದ್ರಗಳ ಮೂಲಕ ಬಿತ್ತರಗೊಂಡಿವೆ. 'ಗೋಡೆ ಮೇಲಿನ ಗೆರೆಗಳು' ಇವರ ಪ್ರಕಟಿತ ಕಥಾ ಸಂಕಲನ.
Posted by ಮಂಡಲಗಿರಿ ಪ್ರಸನ್ನ | Jul 25, 2022 | ದಿನದ ಕವಿತೆ |
“ನೀನು ಭುವಿಯಾದೆ, ನಾನು ಬಾನಾದೆನು
ಕೊನೆಗೂ, ನಾವು ಸಂಧಿಸದೆ ಕ್ಷಿತಿಜವಾದೆವು”- ಮಂಡಲಗಿರಿ ಪ್ರಸನ್ನ ಬರೆದ ಐದು ದ್ವಿಪದಿಗಳು
Posted by ಮಂಡಲಗಿರಿ ಪ್ರಸನ್ನ | Mar 28, 2022 | ಸಂಪಿಗೆ ಸ್ಪೆಷಲ್ |
ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ ಈ ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ
Read MorePosted by ಮಂಡಲಗಿರಿ ಪ್ರಸನ್ನ | Jan 12, 2022 | ದಿನದ ಕವಿತೆ |
“ಎಷ್ಟೋ ಸಂವತ್ಸರ ಕಳೆದು ಸೋನೆಗರೆದಿದೆ ಶ್ರಾವಣ
ಉತ್ಸಾಹದ ಚಿಗುರನು ಮೂಸಿ ಎಸೆಯಬೇಡ ಗೆಳೆಯ”- ಮಂಡಲಗಿರಿ ಪ್ರಸನ್ನ ಬರೆದ ಗಜಲ್
Posted by ಮಂಡಲಗಿರಿ ಪ್ರಸನ್ನ | Dec 10, 2021 | ಸಂಪಿಗೆ ಸ್ಪೆಷಲ್ |
ಆ ಮನೆಯ ಬೆಡ್ರೂಮು ದೊಡ್ಡದಾದ ಬಿರುಕಿನಿಂದ ಕೂಡಿತ್ತು. ಆ ಕೋಣೆಯಲ್ಲಿ ಮಲಗಿದಾಗ, ಕಿಟಕಿಯಲ್ಲಿ, ರಾತ್ರಿಯ ರಮಣೀಯ ಚಂದ್ರನನ್ನು, ಇರುಳಿನ ಹೊಳೆವ ತಾರೆಗಳನ್ನು ನೋಡಿ ಆನಂದಿಸಬಹುದಾಗಿತ್ತು! ಮಲಗಿದಲ್ಲಿಯೇ ಆಗಸವನ್ನು ನೋಡುತ್ತಾ ಕಾವ್ಯರಚಿಸಬಹುದಾಗಿತ್ತು! ಕಾಡಿನಲ್ಲಿದ್ದ ಆ ಕ್ವಾಟ್ರರ್ಸನಲ್ಲಿ ಕೋಗಿಲೆಯ ಹಾಡೋ, ನವಿಲುಗಳ ನರ್ತನವೋ ನಮ್ಮ ಭಾಗ್ಯಕ್ಕೆ ಸಿಗಲಿಲ್ಲ.
Read MorePosted by ಮಂಡಲಗಿರಿ ಪ್ರಸನ್ನ | Dec 1, 2021 | ದಿನದ ಕವಿತೆ |
“ಇರುಳ ನಿದಿರೆಯನು ದೂರವಿರಿಸಿ ನಕ್ಷತ್ರವೆಣಿಸುತ ಕುಳಿತೆ
ಸವಿಗನಸ ನೆಮ್ಮದಿಗೂ ಕನ್ನವಿರಿಸಿದ ನಿನಗೆ ಕೃತಜ್ಞತೆಗಳು
ಮಾಸಿದ ಮುಖದಲೂ ಚೆಲುವು ಮೂಡಿಸುವ ಹುಂಬತನ
ನನ್ನೊಳಗಿನ ಕಾರಂಜಿ ನಗೆನುಂಗಿದ ನಿನಗೆ ಕೃತಜ್ಞತೆಗಳು”- ಮಂಡಲಗಿರಿ ಪ್ರಸನ್ನ ಬರೆದ ಗಜಲ್
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿಯ ನಿಜ ಸತ್ವ ಅಡಗಿರುವುದು ಕಾದಂಬರಿಯ ಮೂವತ್ತಮೂರನೆ ಅಧ್ಯಾಯದಲ್ಲಿಯೇ. ಕಾದಂಬರಿಯ ಆರಂಭಕ್ಕೆ ಬಂದ ಕಮಲ ಕಡೆಗೂ ಬರುತ್ತಾಳೆ. ಬೀಡಿ ಹೊಸೆದೂ ಹೊಸೆದೂ ಕುಟುಂಬ ನಿಭಾಯಿಸಿದಷ್ಟೂ ತನ್ನ ಖುಷಿಗಳನ್ನು...
Read More