ಮನು ಗುರುಸ್ವಾಮಿ ಬರೆದ ಈ ದಿನದ ಕವಿತೆ
“ಯೌವ್ವನದಲ್ಲಿ ಪ್ರೀತಿ ಹುಟ್ಟಿ
ಒಣಕಲ ಬಡಕಲು ದೇಹಕ್ಕೆ
ಹುಡುಗಿಯೊಬ್ಬಳು ಹೇಸಿ ಮಾನ ಕಳೆದಾಗ
ಜಗ ನಿರ್ಜೀವವೆನಿಸಿದರೂ
ಅವ್ವ ಕಿವಿಯಿಂಡುತ್ತಿದ್ದಳು;
ಗೈರುಹಾಜರಿಯಲ್ಲಿ ಆತ್ಮಸ್ಥೈರ್ಯ ತುಂಬುತ್ತಿದ್ದಳು!”-
ಲೇಖಕಿ ಮತ್ತು ಬ್ಲಾಗ್ ಬರಹಗಾರ್ತಿ. ಮೂಲತಃ ಬೆಂಗಳೂರಿನವರು ಈಗ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಸಾಹಿತ್ಯ, ಹೊರಾಂಗಣ, ಶಿಕ್ಷಣ, ಮನಃಶಾಸ್ತ್ರ, ತಳಸಮುದಾಯಗಳ ಅಧ್ಯಯನ ಮತ್ತು ಊರುಸುತ್ತಾಟ ಇವರಿಗೆ ಇಷ್ಟದ ವಿಷಯಗಳು.
Posted by ಮನು ಗುರುಸ್ವಾಮಿ | Jan 24, 2023 | ದಿನದ ಕವಿತೆ |
“ಯೌವ್ವನದಲ್ಲಿ ಪ್ರೀತಿ ಹುಟ್ಟಿ
ಒಣಕಲ ಬಡಕಲು ದೇಹಕ್ಕೆ
ಹುಡುಗಿಯೊಬ್ಬಳು ಹೇಸಿ ಮಾನ ಕಳೆದಾಗ
ಜಗ ನಿರ್ಜೀವವೆನಿಸಿದರೂ
ಅವ್ವ ಕಿವಿಯಿಂಡುತ್ತಿದ್ದಳು;
ಗೈರುಹಾಜರಿಯಲ್ಲಿ ಆತ್ಮಸ್ಥೈರ್ಯ ತುಂಬುತ್ತಿದ್ದಳು!”-
Posted by ಮನು ಗುರುಸ್ವಾಮಿ | Jan 3, 2023 | ದಿನದ ಅಗ್ರ ಬರಹ |
ವಿದ್ಯೆ ಕಡಿಮೆಯಾದರೂ ನಡತೆ ಶುದ್ಧವಾಗಿರಬೇಕು ಎಂಬ ಮಾತಿದೆ. ಜೀವನದಲ್ಲಿ ನಿಜವಾದ ಬಡತನ ಯಾವುದೆಂದರೆ, ಅದು ತನ್ನ ನಡತೆಯನ್ನ ಶುದ್ಧವಾಗಿಟ್ಟುಕೊಳ್ಳದೇ ಇರುವುದು. ಇಲ್ಲಿ ನಡತೆಯೆಂದರೆ ವ್ಯಕ್ತಿಯ ಚಾರಿತ್ರ್ಯ, ವ್ಯಕ್ತಿತ್ವ; ಆ ವ್ಯಕ್ತಿ ಸಮಾಜದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿರುವ ರೀತಿ. ಆ ನಡತೆಯೊಂದು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರಬಲ್ಲದೆನ್ನುವ ಕವಿ ಇರುವುದರಲ್ಲೇ ತೃಪ್ತಿಯನ್ನು ಹೊಂದಿ, ಜೀವನದಲ್ಲಿ ಎಷ್ಟೇ ಕಷ್ಟವಿದ್ದರೂ ನಗುಮುಖದಿಂದ ಬದುಕುವ ರೀತಿಯನ್ನು ರೂಢಿಸಿಕೊಳ್ಳಬೇಕು ಎಂದಿದ್ದಾರೆ.
ಜಿ.ಪಿ. ರಾಜರತ್ನಂ ಬರಹಗಳ ಕುರಿತು ಮನು ಗುರುಸ್ವಾಮಿ ಬರಹ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಅಕ್ಕಮಹಾದೇವಿಯದು ಅಭಾವ ವೈರಾಗ್ಯಅಲ್ಲ. ಅವಳದು ಸ್ವಭಾವ ವೈರಾಗ್ಯ ಎಲ್ಲ ಇದ್ದು ಅದರ ಕುರಿತು ಆಕರ್ಷಣೆ ಇಲ್ಲದಿರುವುದು ಅವಳ ವ್ಯಕ್ತಿತ್ವವೇ ವಿಶಿಷ್ಟ ಚೈತನ್ಯ ಉಳ್ಳದ್ದು. ಮಠದ ಗುರು ಲಿಂಗ...
Read More