Advertisement
ಅನುಸೂಯ ಯತೀಶ್

ಅನುಸೂಯ ಯತೀಶ್ ಅವರು ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ವೃತ್ತಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದಾರೆ. ಕಥೆ ಕವನ ಗಜಲ್ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಬರೆಯುವ ಇವರ ಮೆಚ್ಚಿನ ಆದ್ಯತೆ ವಿಮರ್ಶೆಯಾಗಿದೆ. ಈಗಾಗಲೆ ಅನುಸೂಯ ಯತೀಶ್ ಅವರು 'ಕೃತಿ ಮಂಥನ', 'ನುಡಿಸಖ್ಯ', 'ಕಾವ್ಯ ದರ್ಪಣ' ಎಂಬ ಮೂರು ವಿಮರ್ಶಾ ಸಂಕಲನಗಳನ್ನು ಪ್ರಕಟಿಸಿದ್ದಾರೆ.

ವಸ್ತಾರೆ ಬರೆದ ದಿನದ ಕವಿತೆ

ಇದು ಕನ್ನಡದ ಹೊಸ ಕವಿತೆಗಳ ತಾಣ. ಬಿರಿದ ಕುಸುಮಗಳಿಂದ ಕಿಕ್ಕಿರಿದುಹೋಗಿರುವ ಖುಷಿಯ ಟೊಂಗೆಗಳಲ್ಲಿ ಸುಮ್ಮನೇ ಕುಳಿತಿರುವ ಒಂಟಿಹಕ್ಕಿಗಳು ಇಲ್ಲಿರುವ ಈ ಕವಿತೆಗಳು. ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು.

Read More

ವಸ್ತಾರೆ ಬರೆದ ದಿನದ ಕವಿತೆ

ಇದು ಕನ್ನಡದ ಹೊಸ ಕವಿತೆಗಳ ತಾಣ. ಬಿರಿದ ಕುಸುಮಗಳಿಂದ ಕಿಕ್ಕಿರಿದುಹೋಗಿರುವ ಖುಷಿಯ ಟೊಂಗೆಗಳಲ್ಲಿ ಸುಮ್ಮನೇ ಕುಳಿತಿರುವ ಒಂಟಿಹಕ್ಕಿಗಳು ಇಲ್ಲಿರುವ ಈ ಕವಿತೆಗಳು. ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು.

Read More

ವಸ್ತಾರೆ ಬರೆದ ದಿನದ ಕವಿತೆ

ಯಾವಾಗಲೂ ಈ ಜಾಗ ಹೀಗೆಯೇ ಇರುವುದಿಲ್ಲ. ಕೆಲವೊಮ್ಮೆ ಜೋರು ಬಾಯಿಯ ಗಟ್ಟಿ ತೋಳಿನ ಕವಿತೆಗಳೂ ಇಲ್ಲಿರುತ್ತವೆ.ಆದರೆ ಇವೆಲ್ಲವೂ ಕನ್ನಡದ ಕವಿತೆಗಳು. ಒಂದಕ್ಕೊಂದು ಸವತಿಯರಂತೆ ಒಂದೇಕಡೆ ಹೇಗಾದರೂ ಏಗಿಕೊಂಡಿರುತ್ತವೆ.

Read More

ವಸ್ತಾರೆ ಬರೆದ ದಿನದ ಕವಿತೆ ` …..ಒಬ್ಬಳು’

ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರಲಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.

Read More

ವಸ್ತಾರೆ ಬರೆದ ದಿನದ ಕವಿತೆ

ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ನಿಮಗೆ ಗೊತ್ತಿರಬಹುದು, ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ