Advertisement

ನಾಗಶ್ರೀ ಶ್ರೀರಕ್ಷ

ನಾಗಶ್ರೀ ಶ್ರೀರಕ್ಷ

ತನ್ನ ಮೂವತ್ತಮೂರನೆಯ ಎಳವೆಯಲ್ಲೇ ಗತಿಸಿದ ಕನ್ನಡದ ಅನನ್ಯ ಕವಯಿತ್ರಿ. ಮೂಲತಃ ಉಡುಪಿಯವರು. ಕೆಂಡಸಂಪಿಗೆ ಅಂತರ್ಜಾಲ ಪತ್ರಿಕೆಯಲ್ಲಿ ಸಹಾಯಕ ಸಂಪಾದಕಿಯಾಗಿದ್ದವರು. ‘ನಕ್ಷತ್ರ ಕವಿತೆಗಳು’ ಇವರ ಏಕೈಕ ಕವಿತಾ ಸಂಕಲನ.

ನಾಗಶ್ರೀ ನೆನಪಿನಲ್ಲಿ ಮೂರು ಕವಿತೆಗಳು

ಕನ್ನಡದ ಕವಯಿತ್ರಿ ನಾಗಶ್ರೀ ಶ್ರೀರಕ್ಷ ಅಗಲಿ ಇಂದಿಗೆ ಒಂದು ವರ್ಷ.
ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ನಾಗಶ್ರೀ ನೆನಪಿಗೆ ಅವರದೇ ಮೂರು ಕವಿತೆಗಳು ಇಲ್ಲಿವೆ.

Read More

ನಾಗಶ್ರೀ ಹುಟ್ಟುಹಬ್ಬದ ದಿನ ಎರಡು ಕವಿತೆಗಳು..

ಬಹಳ ಸಣ್ಣ ವಯಸ್ಸಿನಲ್ಲೇ ಪ್ರಖರ ನಕ್ಷತ್ರದಂತೆ ಬರೆದು, ಬದುಕಿ ಅಷ್ಟೇ ಕ್ಷಿಪ್ರಗತಿಯಲ್ಲಿ ತೀರಿಹೋದ ಕನ್ನಡದ ಅನನ್ಯ ಬರಹಗಾರ್ತಿ ನಾಗಶ್ರೀ ಶ್ರೀರಕ್ಷ(19:12:1986 -15:07:2018) ಹುಟ್ಟಿದ ದಿನ ಇಂದು.
ತನ್ನ ಕವಿತೆಗಳ ಮೂಲಕ ನಮ್ಮೊಳಗೆ ಬದುಕಿರುವ ನಾಗಶ್ರೀಗೆ ಹುಟ್ಟು ಹಬ್ಬದ ಶುಭಾಶಯಗಳು.

Read More

ನಾಗಶ್ರೀ ಶ್ರೀರಕ್ಷ ಬರೆದ ಎರಡು ಹೊಸ ಕವಿತೆಗಳು

ಶಿರದ ಮೇಲೆ ನನಗೇ ಎಂಬಂತೆ
ಸುರಿವ ಎಲೆಗಳು
ಹೀಗೇ ಇರಬೇಕಿತ್ತು,
ಎಲ್ಲೋ ಬೆಟ್ಟದ ಚಿಗುರ ಕೆಳಗೆ
ನಾನೇ ಚಾಮರ ಈ ಗಾಳಿ
ಸಂಜೆ ಕೆಂಪು ಮಣ್ಣು ಉರಿವ ಸೂರ್ಯ
ಏನಾದರೂ ಮಾತುಗಳಿರಬೇಕಿತ್ತು….. ನಾಗಶ್ರೀ ಶ್ರೀರಕ್ಷ ಬರೆದ ಎರಡು ಹೊಸ ಕವಿತೆಗಳು

Read More

ಅಪ್ಪನ ನೃತ್ಯದ ಕಾಲುಗಳು:ನಾಗಶ್ರೀ ಪ್ರಸ್ತಾವನೆ

ಕೆಳಗಿನ ಏಳು ಪಾತಾಳಗಳು, ಮೇಲಿನ ಏಳು ಆಕಾಶಗಳು, ನಡುವಿನ ಮೋಡ ತುಂಬಿರುವ ಮುಗಿಲಿನಲ್ಲಿ ನೋಯುವ ಎದೆಯನ್ನು ಮರೆತು ಬರೆಯುವ ಖುಷಿಯನ್ನು ಅನುಭವಿಸುತ್ತಿರುವೆ. ಯಾಕೋ ಆ ಪುಟ್ಟ ಬಾಲಕಿಯಂತೆ ಮನಸ್ಸು ಮತ್ತೆ ಈಗ ಕುಣಿಯತೊಡಗಿದೆ.

Read More

ಲಾಮಾ ಕ್ಯಾಂಪಿನಲ್ಲಿ ಮರೆತ ಫಿಲಾಸಫಿ

ಮದುವೆಯಾಗಿ ಕೆಲವು ವರ್ಷ ಇಬ್ಬರೂ ಸುಖವಾಗಿದ್ದರು. ಒಂದು ದಿನ ಇದಕ್ಕಿದ್ದಂತೆ ಸ್ವಾತಿಗೆ ಏನೋ ತೊಂದರೆ ಕಾಣಿಸಿಕೊಂಡು ಸರ್ಜರಿ ಮಾಡಬೇಕಾಯಿತು. ಗಂಡನಿಗೆ ಯಾರೋ ತಲೆಕೆಡಿಸಿ ಇವಳು ಸಾಯುತ್ತಾಳೆಂದು ಹೇಳಿ ಸ್ವಲ್ಪ ಸಮಯ ಹೇಗೋ ಇಬ್ಬರು ದೂರವಾಗಿದ್ದರು.

Read More

ಜನಮತ

ಕೆಂಡಸಂಪಿಗೆ ಬರಹಗಳು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

#190 - Error validating application. Invalid application ID. Here are some possible solutions to fix the error.

ನಮ್ಮ ಟ್ವಿಟ್ಟರ್

1 year ago
ಶ್ರೀದೇವಿ ಕೆರೆಮನೆ ಬರೆದ ಹೊಸ ಗಝಲ್
Shreedevi Keremane

https://t.co/TIjKjRPVMe https://t.co/TIjKjRPVMe
1 year ago
ಗಗನ್ ಬೂಸ್ನೂರ್ ತೆಗೆದ ಈ ದಿನದ ಚಿತ್ರ

https://t.co/hCZte2m4nR https://t.co/hCZte2m4nR
1 year ago
ನಂಟಿನ ನಡುವೆ ನೆಲಕುಸಿಯಿತು: ಸುನೀತಾ ರೈನಾ ಪಂಡಿತ್‌ ಕಾವ್ಯದ ಕುರಿತು ವಿಜಯರಾಘವನ್ ಬರಹ

ಕವಿಗೆ ನೋವೂ ಆನಂದದ ವಿಚಾರವೇ. ಅದರ ಅಭಿವ್ಯಕ್ತಿಯಲ್ಲಿ ಕವಿಗೆ ಶಾಂತಿಯನ್ನು, ವ್ಯಕ್ತಿತ್ವವನ್ನು ಕೊಡುತ್ತದೆ. ಸಂಕಟವಿಲ್ಲದ ಮನುಷ್ಯ ಬದುಕು ಬದುಕಲ್ಲ. ಸಮುದಾಯಗಳು ಹಿಂದಿನ ಮಾತನಾಡುವಾಗ ತೊದಲಿದರೇ? ತೊದಲಿದ್ದರ ಫಲಿತವೇ... https://t.co/2iuDsYI8yt

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕಿರಣ ಭಟ್ ಬರೆದ “ರಂಗ ಕೈರಳಿ” ಪುಸ್ತಕದ ಕುರಿತು ನಾರಾಯಣ ಯಾಜಿ ಲೇಖನ

"ರಂಗಭೂಮಿಯ ಮೂಲಕ ಕೇರಳದ ವೈವಿದ್ಯದ ಪರಿಚಯ ಆಗುವ ಜೊತೆಗೆ ಉತ್ತರಕನ್ನಡ ಇಲ್ಲಿನ ಹಲಸಿನ ಬೇಳೆ, ಮಳೆ, ದೇವರುಗಳೆಲ್ಲ ಇಲ್ಲಿ ಹಾಸುಹೊಕ್ಕುವ ಪರಿ ಅಚ್ಚರಿ ಹುಟ್ಟಿಸುವದು. ಮಕ್ಕಳೊಂದಿಗೆ ಮಕ್ಕಳಾಗಿ...

Read More

ವಾರ್ತಾಪತ್ರಕ್ಕಾಗಿ