ರೂಪ ಹಾಸನ ಬರೆದ ಈ ದಿನದ ಕವಿತೆ: ನಿರ್ದಯಿ ಜಗವೇ ನಿನಗೇನು ಗೊತ್ತು?
“ಅದೋ ನೋಡು ಜೀವ ಹೇಗೆ
ತಳಮಳಿಸಿ ಹೊರಳುತಿದೆ
ಆ ಮಗ್ಗುಲಿನಿಂದ ಈ ಮಗ್ಗುಲಿಗೆ
ಇತ್ತಲಿಂದ ಅತ್ತಲಿಗೆ
ಯಾವ ಬೆಂಕಿ ಭೋರ್ಗರೆಯುತಿದೆಯೋ ಎದೆಯೊಳಗೆ?”- ರೂಪ ಹಾಸನ ಬರೆದ ಈ ದಿನದ ಕವಿತೆ
ಲೇಖಕಿ ಮತ್ತು ಬ್ಲಾಗ್ ಬರಹಗಾರ್ತಿ. ಮೂಲತಃ ಬೆಂಗಳೂರಿನವರು ಈಗ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಸಾಹಿತ್ಯ, ಹೊರಾಂಗಣ, ಶಿಕ್ಷಣ, ಮನಃಶಾಸ್ತ್ರ, ತಳಸಮುದಾಯಗಳ ಅಧ್ಯಯನ ಮತ್ತು ಊರುಸುತ್ತಾಟ ಇವರಿಗೆ ಇಷ್ಟದ ವಿಷಯಗಳು.
Posted by ರೂಪ ಹಾಸನ | Jun 21, 2021 | ದಿನದ ಕವಿತೆ |
“ಅದೋ ನೋಡು ಜೀವ ಹೇಗೆ
ತಳಮಳಿಸಿ ಹೊರಳುತಿದೆ
ಆ ಮಗ್ಗುಲಿನಿಂದ ಈ ಮಗ್ಗುಲಿಗೆ
ಇತ್ತಲಿಂದ ಅತ್ತಲಿಗೆ
ಯಾವ ಬೆಂಕಿ ಭೋರ್ಗರೆಯುತಿದೆಯೋ ಎದೆಯೊಳಗೆ?”- ರೂಪ ಹಾಸನ ಬರೆದ ಈ ದಿನದ ಕವಿತೆ
Posted by ರೂಪ ಹಾಸನ | Dec 7, 2020 | ದಿನದ ಕವಿತೆ |
“ಕೊನೆಗೊಮ್ಮೆ ತನ್ನಂತೆ ತಾನೇ ಎಚ್ಚೆತ್ತು
ಎಲ್ಲ ಸುಡುಬೇಗುದಿ ಬಿಸುಟು
ನವುಲೇ ಮೈಯೊಳಗೆ ಹೊಕ್ಕಂತೆ
ತಕಧಿಮಿ ತಕಧಿಮಿ ಕುಣಿದಾಳೋ
ನಾಟ್ಯ ಗೌರಿಯೇ
ಶಿವೆಯಾಗಿ ಅವತರಿಸಿ”- ರೂಪ ಹಾಸನ ಬರೆದ ಹೊಸ ಕವಿತೆ
Posted by ರೂಪ ಹಾಸನ | Oct 10, 2019 | ದಿನದ ಕವಿತೆ |
“ಒಳಗೆ….
ಕೇವಲ ನೋವಿನ ಬಿಕ್ಕು
ಮಿಡಿಯುವ ಪ್ರತಿ ಹೆಜ್ಜೆಯ ಸದ್ದು
ಇರಿಯುವ ಹರಿತ
ತಣ್ಣಗೆ ಆವರಿಸುತ್ತಿದೆ
ಇಡೀ ಜೀವದಾಳಕ್ಕೂ”- ರೂಪ ಹಾಸನ ಬರೆದ ಎರಡು ಹೊಸ ಕವಿತೆಗಳು
Posted by ರೂಪ ಹಾಸನ | Jul 9, 2018 | ದಿನದ ಕವಿತೆ |
ತಮ್ಮಷ್ಟಕ್ಕೇ ಆಗಿಬಿಡುವುದಿಲ್ಲವಂತೆ
ಈ ವೃತ್ತಗಳು!
ನನ್ನಂತಹಾ ಲಕ್ಷೋಪಲಕ್ಷ
ಅಬ್ಬೇಪಾರಿಗಳು ದಿಕ್ತಪ್ಪಿ
ಹಲವು ಮುರುಕು ಹಾದಿಗಳಲ್ಲಿ
ಒಂದುಗೂಡಿ
ಹೈರಾಣಾಗಿ ಬಂದು ನಿಂತು
ಸೃಷ್ಟಿಯಾಗುತ್ತವಂತೆ ವೃತ್ತಗಳು…… ರೂಪ ಹಾಸನ ಬರೆದ ಎರಡು ಹೊಸ ಕವಿತೆಗಳು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಜನಪದ ಸಾಹಿತ್ಯ ಅಧ್ಯಯನಗಳು ನಡೆದದ್ದು ಮೌಖಿಕ ಮೂಲದಲ್ಲಿದ್ದ ಜನಪದ ಸಾಹಿತ್ಯ ಬರವಣಿಗೆಯಲ್ಲಿ ಘನೀಕರಿಸಿದಾಗಿನಿಂದ, ಜನಪದ ಸಾಹಿತ್ಯವು ಹೀಗೆ ಬರವಣಿಗೆಯಲ್ಲಿ ಘನೀಕರಿಸುವಾಗ ಅದು ಅನೇಕ ಮಾರ್ಪಾಡುಗಳಿಗೆ ಒಳಗಾಗುತ್ತದೆ. ಜನಪದ...
Read More