ವಾಸುದೇವ ನಾಡಿಗ್ ಬರೆದ ಕವಿತೆ
“ಬಿರಿದ ಭೂಮಿ ಬಿಂಬ ಹಿಮ್ಮಡಿ
ಸವೆದ ದಾರಿಯ ಗೆರೆ ಬೆನ್ನಲಿ
ಇರುಳ ಅರಿಯದ ಕಣ್ಣೊಳಗೆ
ನಾಡಿನ ಕ್ಷುಬ್ಧ ಕಡಲು
ಒಡಲು ಕನಲುವ ನಕ್ಷೆ
ಸಂತೆ ಜನರ ಕಾಲ್ತುಳಿತ ಎದೆ
ಒಂದು ಎಲ್ಲರ ನೂಲಲಿ ಪೋಣಿಸಲಾಗದ ನೋವು”- ವಾಸುದೇವ ನಾಡಿಗ್ ಬರೆದ ಕವಿತೆ
ವಾಸುದೇವ ನಾಡಿಗ್ ಮೂಲತಃ ಶಿವಮೊಗ್ಗದ ಭದ್ರಾವತಿಯವರು. ಕುವೆಂಪು ವಿವಿಯಿಂದ ಕನ್ನಡ ಸ್ನಾತಕೋತ್ತರ ಪದವಿ ಹಾಗೂ ತುಮಕೂರು ಸಿದ್ದಗಂಗಾ ಶಿಕ್ಷಣ ಮಹಾವಿದ್ಯಾಲಯ ದಲಿ ಬಿ. ಎಡ್. ಪದವಿ ಪಡೆದಿದ್ದಾರೆ. ೨೦ ವರ್ಷಗಳಿಂದ ಜವಾಹರ ನವೋದಯ ವಿದ್ಯಾಲಯದಲಿ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃಷಭಾಚಲದ ಕನಸು, ಹೊಸ್ತಿಲು ಹಿಮಾಲಯದ ಮಧ್ಯೆ, ಭವದ ಹಕ್ಕಿ, ನಿನ್ನ ಧ್ಯಾನದ ಹಣತೆ, ವಿರಕ್ತರ ಬಟ್ಟೆಗಳು, ಅಲೆ ತಾಕಿದರೆ ದಡ, ಅವನ ಕರವಸ್ತ್ರ ಅನುಕ್ತ ( ಈವರೆಗಿನ ಕವಿತೆಗಳು) ಇವರ ಪ್ರಕಟಿತ ಕವನ ಸಂಕಲನಗಳು. ಬೇಂದ್ರೆ ಅಡಿಗ, ಕಡೆಂಗೋಡ್ಲು ಶಂಕರಭಟ್ಟ, ಮುದ್ದಣ, ಜಿ ಎಸ್ ಎಸ್ ಕಾವ್ಯ ಪ್ರಶಸ್ತಿ ಇವರಿಗೆ ದೊರೆತಿವೆ.
Posted by ವಾಸುದೇವ ನಾಡಿಗ್ | Oct 6, 2020 | ದಿನದ ಕವಿತೆ |
“ಬಿರಿದ ಭೂಮಿ ಬಿಂಬ ಹಿಮ್ಮಡಿ
ಸವೆದ ದಾರಿಯ ಗೆರೆ ಬೆನ್ನಲಿ
ಇರುಳ ಅರಿಯದ ಕಣ್ಣೊಳಗೆ
ನಾಡಿನ ಕ್ಷುಬ್ಧ ಕಡಲು
ಒಡಲು ಕನಲುವ ನಕ್ಷೆ
ಸಂತೆ ಜನರ ಕಾಲ್ತುಳಿತ ಎದೆ
ಒಂದು ಎಲ್ಲರ ನೂಲಲಿ ಪೋಣಿಸಲಾಗದ ನೋವು”- ವಾಸುದೇವ ನಾಡಿಗ್ ಬರೆದ ಕವಿತೆ
Posted by ವಾಸುದೇವ ನಾಡಿಗ್ | Oct 16, 2019 | ಸಂಪಿಗೆ ಸ್ಪೆಷಲ್ |
“ಕವಿತೆಗಳ ಕುರಿತ ಚರ್ಚೆಯೇ ಹಾಗೆ. ವೃಥಾ ತಲೆಚಚ್ಚಿಕೊಳ್ಳುತ್ತೇವೆ. ಕವಿತೆಯ ಶರೀರ ಆತ್ಮ ರಸ ರೀತಿ ಶೈಲಿ ದನಿ ಔಚಿತ್ಯ ಅಂತ. ಆದರೆ ನಿಜವಾದ ಕವನ ಅಲ್ಲೆಲ್ಲೋ ಮರೆಯಲ್ಲಿ ನಿಂತು ಮುಗುಳ್ನಗುತ್ತಿರುತ್ತದೆ. ಯಾರ ಕೈಗೂ ತಾನು ಸಿಗದೇ ಕಣ್ಣು ಮಿಟುಕಿಸುವ ತುಂಟ ಶಾಮನ ಹಾಗೆ. ಕೈಗೂ ಸಿಗದೇ ಕಣ್ಣಿಗೂ ಸಿಗದೇ ನುಣುಚಿಕೊಳ್ಳುವ ಮಾಯಾಂಗನೆ ಹಾಗೆ. ಕವಿತೆಯ ಸ್ವರೂಪ ಮತ್ತು ವ್ಯಾಕಪತೆ ಕುರಿತ…”
Read MorePosted by ವಾಸುದೇವ ನಾಡಿಗ್ | Jul 4, 2019 | ದಿನದ ಕವಿತೆ |
“ಅವನು ಸಂತೆಯ ಹುಸಿಯನು ಬಿಡಿಸಲು
ಕೂತು ಸಂತನಾದ
ಪ್ರೀತಿಯನು ಹಾಸಿಕೊಟ್ಟು ಒಂಟಿಯಾದ
ಅವನ ಕರವಸ್ತ್ರದಲಿ ರಂಗು ರಂಗು ಚಿತ್ತಾರಗಳೆಲ್ಲ
ಕರಗಿ ಹೋಗಿವೆ ಬರೀ ಕಣ್ಣೀರು ಅಂಟಿವೆ”- ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು
Posted by ವಾಸುದೇವ ನಾಡಿಗ್ | Oct 4, 2018 | ದಿನದ ಕವಿತೆ |
“ನಿನ್ನೊಡನೆ ಮಾತಾಡಿ ಎನಿತು ಕಾಲವಾಗಿತ್ತೋ ಬಂಧು
“ಕಂಡ ರೂಪಕಿಂತ ಕಾಣದೊಡವೆ” ಗೀಳೆ ಬಾಳಾಗಿತ್ತು
ಸುಮ್ಮನೆ ಹರಾಜಿಗಿಟ್ಟಿದ್ದೆ ಆತ್ಮವನು
ಬಿಕರಿಗೆ ಇಟ್ಟು ಕೂತಿದ್ದೆ ಒಳಕೋಣೆಯನು
ನನ್ನೊಳಗಿನ ಬಂಧು ಬಂದು ನಿಲ್ಲಯ್ಯ ನೀನು”- ವಾಸುದೇವ ನಾಡಿಗ್ ಬರೆದ ಎರಡು ಹೊಸ ಕವಿತೆಗಳು
Posted by ವಾಸುದೇವ ನಾಡಿಗ್ | Dec 18, 2017 | ಸಾಹಿತ್ಯ |
ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ. ಕೆಂಡಸಂಪಿಗೆ ಪರದೆಯ ಎಡ ತುದಿಯಲ್ಲಿ ದಿನದ ಕವಿತೆ ವಿಭಾಗದಲ್ಲಿ ನೀವು ಈ ಕವಿತೆಗಳನ್ನು ಓದಬಹುದು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ"ಹೀಗೆ ಬರಿಗೈ ಆದವನನ್ನು, ಅವನು ಕಾಪಾಡಿದ ಜ್ಯೂಗಳು 1974ರಲ್ಲಿ ಅವನು ಕಾಲವಾಗುವವರೆಗೂ ಪೊರೆಯುತ್ತಾರೆ! ಹೀಗೆ ಶಿಂಡ್ಲರ್ ಎನ್ನುವವನನ್ನು ಎಂದೂ ದೈವತ್ವಕ್ಕೇರಿಸದೇ, ಎಲ್ಲ ಕುಂದುಕೊರತೆಗಳು, ದೌರ್ಬಲ್ಯಗಳು, ಕಾರುಣ್ಯ, ಒಳ್ಳೆಯತನ,...
Read More