Advertisement
ಎನ್.ಸಿ. ಮಹೇಶ್

ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಕೆಲ ಕಾಲ ಕನ್ನಡ ಉಪನ್ಯಾಸರಾಗಿ ಹಾಗೂ 'ಕನ್ನಡ ಪ್ರಭ' ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಣೆ. ಸಾಹಿತ್ಯ, ಸಂಗೀತ ಮತ್ತು ರಂಗಭೂಮಿ ಆಸಕ್ತಿಯ ಕ್ಷೇತ್ರಗಳು. 'ಬೆಳಕು ಸದ್ದುಗಳನ್ನು ಮೀರಿ', ' ಸರಸ್ವತಿ ಅಕಾಡಮಿ' (ಕಥಾಸಂಕಲನ) ' ತಮ್ಮ ತೊಟ್ಟಿಲುಗಳ ತಾವೇ ಜೀಕಿ' (ಕಾದಂಬರಿ) ಪ್ರಕಟಿತ ಕೃತಿಗಳು. ಪ್ರಸ್ತುತ 'ಡ್ರಾಮಾಟ್ರಿಕ್ಸ್' ಎಂಬ ರಂಗತಂಡದಲ್ಲಿ ನಾಟಕ ರಚನೆ ಮತ್ತು ನಿರ್ದೇಶನದಲ್ಲಿ ಸಕ್ರಿಯ.

‘ಹೆರ್ಚಟಿಗಿ’ ಎಂಬ ನಾನು…

ಕೀಲೆಣ್ಣೆ ಅಥವಾ ಹೆರೆಣ್ಣಿ ಹಾಕುವ ಚಟಗಿ ಅಂದರೆ ಬಾಟಲಿಯು ಸಂಧಿಯೋ ಸಮಾಸವೋ ಆಗಿ ಈ ‘ಹೆರ್ಚಟಗಿ’ ಎಂಬ ಪದವೊಂದು ನಮ್ಮೂರ ಜನರ ಬಾಯಲ್ಲಿ ರೂಪುಗೊಂಡಿತ್ತು. ಊರಲ್ಲಿ ಹೀಗೆ ಎಲ್ಲರಿಗೂ ಒಂದೊಂದು ಅನ್ವರ್ಥ ನಾಮ ಅಂಟಿಕೊಂಡಿರುತ್ತದಲ್ಲ. ನನ್ನ ಅನ್ವರ್ಥನಾಮ ‘ಹೆರ್ಚಟಗಿ’. ಹಾಗೆ ಊರಲ್ಲಿ ಹಾಗೆ ಕರೆಸಿಕೊಂಡಾಗ,  ನನ್ನ ಮನದೊಳಗೆ ಮೂಡುವ ಭಾವಕ್ಕೆ ಮಾತ್ರ ನಾಮಕರಣ ಮಾಡುವುದು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಒಳಗೊಳಗೇ ನಗು ಮೂಡುತ್ತದೆ. -ವೀರಣ್ಣ ಮಡಿವಾಳರ ಬರೆಯುವ ತಾರೆಗಳ ಹಿಡಿಯುವೆವು ಅಂಕಣ ಇಂದಿನ ಓದಿಗಾಗಿ. 

Read More

ತಾರೆಗಳ ಹಿಡಿಯುವೆವು: ವೀರಣ್ಣ ಮಡಿವಾಳರ ಅಂಕಣ ಇಂದಿನಿಂದ

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಕೃತಿಗಳ ಮೂಲಕ ಗುರುತಿಸಿಕೊಂಡಿರುವ ವೀರಣ್ಣ ಮಡಿವಾಳರ ಅವರು ಪುಟ್ಟ ಮಕ್ಕಳಿಗೆ ಅಕ್ಕರೆದುಂಬಿ ಪಾಠ ಮಾಡುವ ಮೇಷ್ಟ್ರು. ಬೆಳಗಾವಿಯ ನಿಡಗುಂದಿ ಕನ್ನಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳು.  ಅವರ ನೇತೃತ್ವದಲ್ಲಿ ಸರ್ಕಾರಿ ಶಾಲೆಯೊಂದು ಅತ್ಯಾಧುನಿಕ ಸೌಕರ್ಯಗಳನ್ನು ಮಕ್ಕಳಿಗೆ ಕಲ್ಪಿಸುವುದು ಸಾಧ್ಯವಾಗಿದೆ.

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ