Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಸ್ವಂತ ಅವಳ ಮನೆದೇವ್ರು ಮಲ್ಲಮ್ಮನ ಪೂಜೆಯೊಳಗೆ, ಕಾರ್ತಿಕ್‌ಮಾಸದಲ್ಲಿ ನಡೀತಿದ್ದ ತಿಂಗಳ ಪೂಜೇಲಿ ಸಂಜೆಯೊಳಗೆ ಹಾಡೇಳಲು ಕುಂತುಕೊಳ್ಳುತ್ತಿದ್ದ ಸಂಕಮ್ಮ ಪೂಜೆ ಮುಗಿಯುವ ತನಕವು ಅವಳ ಗೆಳತಿಯರ ಜೊತೆ, ಶೃತಿ ಸೇರಸ್‌ಕೊಂಡು ಹೇಳ್‌ತಿದ್ದವಳನ್ನ, ಅಮ್ಮ ಸಾಕು ನಡೀರ್ರೆ ನಿದ್ದೆ ಬರ್‍ತೈತೆ ಅಂದ್ರು ನಿಲ್ಲಸ್ದಂಗೆ ಹೇಳಿ ಹೇಳಿ ದಣಿದು ಬಂದು ಮಲಗುತ್ತಿದ್ದವಳ ಹಾಡುಗಳನ್ನ ಈಗೀಗ ಅಷ್ಟಾಗಿ ಯಾರೂ ಕೇಳಿಸಿಕೊಳ್ಳದಾದರು…
ವಿಜಯಾ ಮೋಹನ್‌ ಬರೆದ ಹೊಸ ಕತೆ “ಹಾಡು” ಈ ಭಾನುವಾರದ ಓದಿಗೆ

Read More

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಅವಳು ಜೀವ್‌ಮಾನದಾಗೆ, ಅಷ್ಟೊಂದು ಬಳೆ ತೊಟ್ಟುಕೊಂಡಿರ್‍ಲಿಲ್ಲ. ಅವ್ವನ ತವರಲ್ಲಿ, ಅವಳ ಬೆನ್ನಿಂದಲ, ತಮ್ಮನೊಬ್ಬನು ಮೇಷ್ಟ್ರಾಗಿದ್ದವನು. ಊರ ಮಾರಮ್ಮನ ಜಾತ್ರೆಯೊಂದಕ್ಕೆ ಕರಿಸಿಕೊಂಡು. ಏಷ್ಟೊ ವರುಷಕ್ಕೆ ಬಂದಿದ್ದೀಯಕ್ಕ, ಮುಂದುಕ್ಕೆ ಇರೋವರ್ಯಾರೊ? ಸಾಯೋವರ್ಯಾರೊ? ನೀನು ತೊಟ್ಟೇ ತೊಟ್ಟುಕೊಬೇಕೆನುತ, ಬಳೆ ಮಲಾರದವನನ್ನ ಕರೆಸಿ. ಒಂದೊಂದು ಕ್ಯೆಗೆ ಎರೆಡೆರೆಡು ಡಸನ್ನಿನಷ್ಟು, ನೂರು ರೂಪಾಯಿನ ಬಳೆ ತೊಡಿಸಿ, ನೆಟ್ಟಗಿನ್ನ ಹದಿನೈದು ದಿನವಾಗಿರಲಿಲ್ಲ. ಏನು ತಗದ್ರು ತಗೀತೀನಿ, ಕ್ಯೆಯ್ಯಾಗಳ ಬಳೆ ಮಾತ್ರ ಬಿಚ್ಚಲ್ಲ ಸಾ, ನೋಡಿಸಾ ಮುತ್ಯೆದೆ ಬಳೆ ಬಿಚ್ಚುಸಬ್ಯಾಡಿ ಸಾ, ಒಡಿಬ್ಯಾಡ್ರಿ ಸಾ, ಅನುತ ಇನ್ನಿಲ್ಲದಂಗೆ ಬೇಡಿಕೊಂಡ್ಲು.

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ