ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ
“ನಿರಾಳ ನಿಶ್ಶಬ್ದ ನಿಗೂಢ
ಕತ್ತಲು
ಕತ್ತಲೊಳಗಿನ ಸದ್ದಲ್ಲದ
ಸದ್ದುಗಳು
ಜೀವಜಂತುಗಳ ಸಲಹಿ
ಜೋಗುಳ ಸಂತೈಸುತ್ತಿತ್ತು…..”- ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ
Posted by ವಿಜಯಶ್ರೀ ಹಾಲಾಡಿ | May 16, 2023 | ದಿನದ ಕವಿತೆ |
“ನಿರಾಳ ನಿಶ್ಶಬ್ದ ನಿಗೂಢ
ಕತ್ತಲು
ಕತ್ತಲೊಳಗಿನ ಸದ್ದಲ್ಲದ
ಸದ್ದುಗಳು
ಜೀವಜಂತುಗಳ ಸಲಹಿ
ಜೋಗುಳ ಸಂತೈಸುತ್ತಿತ್ತು…..”- ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ
Posted by ವಿಜಯಶ್ರೀ ಹಾಲಾಡಿ | Feb 17, 2023 | ದಿನದ ಕವಿತೆ |
“ಹೇಗೋ ಕಷಾಯ ಮಾಡಿಕೊಂಡು ಕುಡಿದು
ನಿಧಾನಕ್ಕೆ ಬಟ್ಟೆ ಒಣಗಿಸಿ ಪಾತ್ರೆ ತೊಳೆದು
ಬಿಸಿ ಬಿಸಿಯಾಗಿ ಅನ್ನ ಸಾರು ಮಾಡಿಟ್ಟಳು
ಏದುಸಿರು ಬಿಡುತ್ತಾ ಡೈನಿಂಗ್ ಟೇಬಲ್
ಅಣಿಗೊಳಿಸುವ ಹೊತ್ತಿಗೆ ಸರಿಯಾಗಿ
ಮನೆಯವರೆಲ್ಲ ಮರಳಿದರು;
ಅತ್ತೆಯವರೂ ಎದ್ದು ಕುಳಿತರು..
ಎಂದಿನಂತೆ
ನಗು ಹರಟೆ ಹುಸಿ ಮುನಿಸುಗಳೊಂದಿಗೆ
ಊಟ ಮುಗಿದು
‘ಡಾಕ್ಟರ್ ಶಾಪ್, ಬಿಸಿನೀರಿನ ಬ್ಯಾಗು’
ಎನ್ನುತ್ತಿದ್ದಂತೆ ಎಲ್ಲರೂ
ಮೊಬೈಲಿನಲ್ಲಿ ಬ್ಯುಸಿಯಾದರು”- ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ
Posted by ವಿಜಯಶ್ರೀ ಹಾಲಾಡಿ | Jul 17, 2022 | ವಾರದ ಕಥೆ, ಸಾಹಿತ್ಯ |
“ಆ ಮುದ್ಕ ಸಂಕ್ರಪ್ಪ ದೇವಮ್ಮಕ್ಕನ ಗಂಡನೇ ಅಲ್ವಂತೆ. ಅವನೂರಾಗೆ ಬ್ಯಾರೆ ಸಂಸಾರ ಅದೆ. ಈವಮ್ಮಂಗೂ ಮಕ್ಕಳು ಮರಿ ಅವೆ. ಈ ವಯಸ್ನಾಗೆ ಈವಪ್ಪನ ಹಿಂದೆ ಓಡ್‌ಬಂದದೆ. ಸಂಕ್ರಪ್ಪಂಗೆ ರಿಟೈರ್ ಆಯ್ತಂತೆ. ಅದಕ್ಕೇ ಈಗ ಆವಯ್ಯನ್ನ ಬಿಟ್ಟು ಇನ್ನೆತ್ಲಾಗೋ ಹೋಗದೆ; ಘಾಟಿ ಹೆಂಗ್ಸು’ ಓನರ್ ಆಂಟಿಯಂತೂ ತಿಂಗಳೊಪ್ಪತ್ತು ಹೊಸರಾಗ, ಹಳೆರಾಗ ಎಲ್ಲವನ್ನೂ ಬೆರೆಸಿ ಹಾಡಿದರು. ಅಷ್ಟೆಲ್ಲ ಅಕ್ಕರೆಯ ಒರತೆಯಾಗಿರುವ ದೇವಮ್ಮಕ್ಕನ ನಿಜ ಬಣ್ಣ ಹೀಗಿರಬಹುದಾ ಎಂಬ ಅಚ್ಚರಿ ಮಲ್ಲಿಕಾಳಿಗೆ. ವಿಜಯಶ್ರೀ ಹಾಲಾಡಿ ಬರೆದ ಕತೆ
Read MorePosted by ವಿಜಯಶ್ರೀ ಹಾಲಾಡಿ | Jun 22, 2022 | ಸಂಪಿಗೆ ಸ್ಪೆಷಲ್ |
ಈಗ ಹಗಲಿನಲ್ಲಿ ಮತ್ತು ರಾತ್ರಿ ಕೂಡಾ ಜನನಿಬಿಡ ಪೇಟೆಯ ಮಧ್ಯೆ, ಝಗಮಗಿಸುವ ಕಾಂಕ್ರೀಟ್ ರಂಗಸ್ಥಳದಲ್ಲಿ ನಡೆಯುವ ಆಟಗಳು ಅಂಥಾ ತೀವ್ರ ಅನುಭವದಿಂದ ರೈಸುವುದೇ ಇಲ್ಲ. ಕತ್ತಲು ಮತ್ತು ಕಾಡುಮೇಡುಗಳ ಹಿನ್ನೆಲೆಯೇ ಯಕ್ಷಗಾನ, ಭೂತಕೋಲ, ನಾಗಮಂಡಲ ಮುಂತಾದವುಗಳಿಗೆ ಸೊಬಗಿನ ಮುಖವೊಂದನ್ನು ಒದಗಿಸುತ್ತದೆ. ಯಕ್ಷಗಾನಕ್ಕೆ ಹೋಗುವ ಮಾರ್ಗದಲ್ಲಿ ಕಾಡಿನ ದಾರಿಯಲ್ಲಿ ಸೂಡಿ ಬೀಸುತ್ತಾ, ಸುತ್ತಲೂ ಇರಬಹುದಾದ ಹಲವು ಜೀವಾದಿಗಳಿಗೆ ಹೆದರಿಸುವಂತೆ (ಅಥವಾ ತಾವೇ ಹೆದರಿ) ಗಟ್ಟಿ ಗಂಟಲಲ್ಲಿ ಹರಟುತ್ತಾ ಹಳ್ಳಿಗರು ನಡೆದುಹೋಗುವ ಹೊತ್ತು ರಸಗಳಿಗೆ. ವಿಜಯಶ್ರೀ ಹಾಲಾಡಿ ಬರಹ
Read MorePosted by ವಿಜಯಶ್ರೀ ಹಾಲಾಡಿ | Apr 13, 2022 | ಸಂಪಿಗೆ ಸ್ಪೆಷಲ್ |
ಸೀರೆ ಎಂಬ ಈ ವಿಚಿತ್ರ. ವಿಶಿಷ್ಟ ಉಡುಪು ಯಾಕೆ ಮತ್ತು ಹೇಗೆ ರೂಪು ತಳೆದಿರಬಹುದು ಎಂದು ಯೋಚಿಸುತ್ತ ಹೋದ ಹಾಗೂ ಇದು ಪುರುಷ ಪ್ರಧಾನ ವ್ಯವಸ್ಥೆಯ ರಾಜಕಾರಣದ ಒಂದು ಭಾಗವಾಗಿ ಬೆಳೆದಿದೆ ಅನ್ನಿಸಿದೆ. ಸಂಸ್ಕೃತಿ, ಸಂಪ್ರದಾಯಗಳ ಹೆಸರಿನಲ್ಲಿ ನಮ್ಮ ದೇಶದ ಕೆಲಭಾಗಗಳ ಮಹಿಳೆಗೆ ಸೀರೆ ಉಡುವುದನ್ನು ಕಡ್ಡಾಯ ಮಾಡಲಾಗಿದೆ! ಕೆಲವು ಪ್ರದೇಶಗಳಲ್ಲಿ ಸೀರೆಯ ಸೆರಗನ್ನು ತಲೆಗೆ ಹೊದೆಯುವುದೂ ಕಡ್ಡಾಯ. ವಿಜಯಶ್ರೀ ಹಾಲಾಡಿ ಬರೆದ ಪ್ರಬಂಧ ನಿಮ್ಮ ಓದಿಗೆ
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...
Read More