Advertisement

Category: ಸಾಹಿತ್ಯ

ಆರ್. ವಿಜಯರಾಘವನ್ ಅನುವಾದಿಸಿದ ಜ್ಯಾಕ್ ಆಲ್ಸನ್ ಬರೆದ ಇಂಗ್ಲಿಷ್ ಕಥೆ

“ಮಂಗಿಯಾರೊಟ್ಟಿ ಮುದುಕನಿಗೆ ಕೈ ಚಾಚಿ ಕಂದಕದಿಂದ ಹೊರಗೆಳೆದು, ಒಣಹುಲ್ಲಿನ ಗೊಂಬೆಯಂತೆ ಅವನನ್ನ ಕ್ಷಣ ಎತ್ತಿ ಹಿಡಿದು ಕಾಲು ಗಾಳಿಯಲ್ಲಿ ತೇಲಿಸಿ ಕೆಳಕ್ಕಿಳಿಸಿದ. ಮುದುಕ ಒಂದು ಮೀಟರ್ ಎತ್ತರಕ್ಕಿಂತ ಹೆಚ್ಚಿಲ್ಲ ಎಂದು ನಾನು ಕಂಡುಕೊಂಡೆ. ಅವನು ತನ್ನ ತೋಳಿನ ಕೆಳಗೆ ಬೃಹತ್ ಬ್ರೀಫ್ ಕೇಸ್ ಅನ್ನು ಹಿಡಿದಿದ್ದ…”

Read More

ಕೆ. ಸತ್ಯನಾರಾಯಣ ಬರೆದ ‘ಬಾಡಿಗೆ ಮನೆಗಳ ರಾಜಚರಿತ್ರೆ’ ಪುಸ್ತಕದಿಂದ ಒಂದು ಲೇಖನ

“ಬೆಂಗಳೂರಿನಲ್ಲಿ ನಮ್ಮ ತಂದೆ-ತಾಯಿ ವಾಸ ಮಾಡಿದ ಮನೆಗಳ ಸಂಖ್ಯೆಗೆ ಲೆಕ್ಕವೇ ಇಲ್ಲ. ಒಂದು ಸಲ ಮಂಡ್ಯದಲ್ಲಿ ಮನೆಯೊಂದನ್ನು ಬಾಡಿಗೆಗೆ ಗೊತ್ತುಮಾಡಿಕೊಳ್ಳುವಾಗ, ಮನೆ ಒಳಗಿನ ವಿನ್ಯಾಸ ಎಂತಹುದು, ಅದರೊಳಗೆ ಏನೇನು ಅನುಕೂಲ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಫ್ರಾನ್ಸಿಸ್ ದಾಂತಿ ಬರೆದ ಕಥೆ

“ಬೆಳಗ್ಗಿನಿಂದ ಸಾಯಂಕಾಲದ ತನಕ ಕಛೇರಿಯ ಜಗಲಿಯಲ್ಲಿ, ವಕೀಲರ ಬೈಠಾಕಿನಲ್ಲಿ, ಜಮೀನ್ದಾರರ ಸಭೆಯಲ್ಲಿ ಕಾಲಕಳೆಯುತ್ತಿದ್ದ ರಾಯರು ಅಂದು ಬೇಗನೆ ಹಿಂದಿರುಗಿದುದನ್ನು ಕಂಡು ಎಲ್ಲರಿಗೂ ಆಶ್ಚರ್ಯವಾಯಿತು. ಅಧಿಕಾರಿಗಳು ತಮ್ಮಂಥವರ ಮಾಳಿಗೆ ಮನೆಗಳನ್ನು ಮಾತ್ರ ಜಡ್ತಿ ಮಾಡುವರಲ್ಲದೆ…”

Read More

ಹೊಸಹರಿವಿನ ಕವಿತೆಗಳ ಜೊತೆಗೆ: ಶ್ರೀದೇವಿ ಕೆರೆಮನೆ ಅಂಕಣ

“ದೇಶಪ್ರೇಮವೆಂದರೆ ಈಗ ನಾವು ತಿಳಿದಿರುವಂತಹ ಯುದ್ಧೋನ್ಮಾದವಲ್ಲ. ಹಾಗೆಂದು ನಮ್ಮನ್ನು ನಾವು ಅಡವಿಟ್ಟುಕೊಳ್ಳುವ ಹೇಡಿತನವೂ ಅಲ್ಲ. ಒಂದು ಮನೆಯನ್ನು ಕೇವಲ ಕಲ್ಲು ಮಣ್ಣಿನಿಂದ ನಿರ್ಮಿಸಲಾಗುವುದಿಲ್ಲ. ಹಾಗೆ ನಿರ್ಮಿಸಿದರೆ ಅದು ಕೇವಲ ಕಟ್ಟಡವಾಗುತ್ತದೆಯೇ ಹೊರತು…”

Read More

ದೇವರೇ ನಿನ್ನೆಸರ ಬದಲಿಸಿಕೊ.. : ಶರಣಬಸವ ಕೆ ಗುಡದಿನ್ನಿ ಬರೆದ ಕಥೆ

“ಅಪ್ಪ ಆ ಕಾಲಕ್ಕಾಗಲೇ ಮಟ್ಕಾ ಬರೆಯುತ್ತಿದ್ದ. ಬರೀ ಕುರಿ ಕಾಯ್ದೇ ಬದುಕಿದ್ದ ಆತನಿಗೆ ಅವುಗಳನ್ನ ಮಾರಿದ ಮೇಲೆ ಹೊಲ-ಗದ್ದೆಗಳಲಿ ಹೋಗಿ ಬಗ್ಗಿ ಕೆಲಸ ಮಾಡಲು ಸೈರಣೆ ಆಗುತ್ತಿರಲಿಲ್ಲವೆನಿಸುತ್ತದೆ. ಅಲ್ಲದೇ ಹುಡುಕಿಕೊಂಡು ಕೈಯಲ್ಲಿ ಕಾಸಿಡಿದುಕೊಂಡು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ