Advertisement

Category: ಸಾಹಿತ್ಯ

ಯಂ. ಆರ್. ಶಾಸ್ತ್ರಿ ಬರೆದ ಕತೆ “ರಂಗಪ್ಪನ ಪಠೇಲಿಕೆ”

“ರಂಗಪ್ಪನ ಖರ್ಚು ಬಹಳ ಕಡಿಮೆ. ಬೀಡಿ, ಸಿಗರೇಟು, ಎಲೆ-ಅಡಿಕೆ, ಕಾಫಿ ಮೊದಲಾದ ಎಲ್ಲಾ ಅಭ್ಯಾಸಗಳು ಅವನಿಗಿದ್ದರೂ ಅವನಾಗಿ ಯಾವುದನ್ನೂ ಹಣಕೊಟ್ಟು ಕೊಂಡುಕೊಳ್ಳುವವನಲ್ಲ. ಹಾಗೆ ಯಾರಾದರೂ ಸಿಗರೇಟೋ, ಬೀಡಿಯೋ ಕೊಟ್ಟರೆ, ‘ಸ್ವಾಮೀ ಈ ದುರಭ್ಯಾಸದಿಂದಾಗಿ ನನ್ನ ಮನೆ ಹಾಳಾಗಿ ಹೋಯಿತು. ಗ್ರಾಮಸಂಚಾರಿಗಳಾದ ನಮಗೆ ಎಲ್ಲರೂ ಮಿತ್ರರೇ.”

Read More

ಕುಂವೀಯವರ “ನಿಜಲಿಂಗ” ಕಾದಂಬರಿಯ ಕುರಿತು ಓ.ಎಲ್.ನಾಗಭೂಷಣ ಸ್ವಾಮಿ

“ಓದುಗರು ಈ ಎಲ್ಲ ಬೇರೆ ಬೇರೆ ಬೇರೆ ಕಥೆಗಳನ್ನೆಲ್ಲ ಒಂದಾಗಿ ಬೆಸೆಯುವ ಕಲಾಕೌಶಲವನ್ನು ಆನಂದಿಸುತ್ತ ನಿಧಾನವಾಗಿ ಓದಬೇಕು. ‘ಅಗ್ಗಿರಾಮುಡುವಿನ ನಾಲ್ಕು ಹೆಂಡತಿಯರು ಬಡತನದ ಬಿಸಿಲಗೋಪುರಕ್ಕೆ ಅಸಂಖ್ಯಾತ ಮಕ್ಕಳೆಂಬ ಹಿಮಗಳಸಗಳನ್ನು ಮುಡಿಸಿದ್ದರು’”

Read More

ಶಂಕರ-ಪಾರ್ವತಿ: ಶ್ರೀದೇವಿ ಕೆರೆಮನೆ ಬರೆದ ಕತೆ

“ಕೊನೆಗೆ ಅದ್ಯಾವ ಮಾಯದಲ್ಲಿ ಕಣ್ಣೋಟ ಮಾತಾಯ್ತೋ. ಮಾತು ಪ್ರೀತಿಯಾಯ್ತೋ ಯಾರಿಗೂ ಗೊತ್ತಾಗಲಿಲ್ಲ. ಮುಂದಿನ ವರ್ಷ ಹತ್ತನೇ ಕ್ಲಾಸಿನಲ್ಲಿ ಫೇಲಾಗಿ ಶಂಕರ ಮೀನು ಹಿಡಿಯಲು ಹೋದರೆ, ಪಾರ್ವತಿಯೂ ಶಾಲೆ ಬಿಟ್ಟು ಅವ್ವಿಯೊಡನೆ ಮೀನು ಮಾರಲು ಹೊರಟಳು.”

Read More

ಶೇಷಾದ್ರಿ ಕಿನಾರ ಕಥಾಸಂಕಲನಕ್ಕೆ ಕೆ ವಿ ತಿರುಮಲೇಶ್ ಬರೆದ ಮುನ್ನುಡಿ

ಕಿನಾರ ಬರೆಯುವುದು ಮನುಷ್ಯರ ಬಗ್ಗೆ, ತಾನು ಬರೆಯುವುದಕ್ಕೆ ನ್ಯಾಯ ಒದಗಿಸಬಲ್ಲೆನೇ ಇಲ್ಲವೇ ಎನ್ನುವುದು ಈ ಕತೆಗಾರನನ್ನು ಕಾಡುವ ಆತಂಕ ಎನಿಸುತ್ತದೆ. ಆದ ಕಾರಣ ಅವರ ಕತೆಗಳು ಒಂದೇ ವಸ್ತುವಿನ ಕುರಿತು ಬರೆದ ಬೇರೆ ಬೇರೆ ಕಥಾವೃತ್ತಿಗಳಂತೆ ಅನಿಸಿದರೆ ಆಶ್ಚರ್ಯವಿಲ್ಲ: “

Read More

ಪಂಜೆ ಮಂಗೇಶರಾವ್ ಬರೆದ ಕತೆ “ವೈದ್ಯರ ಒಗ್ಗರಣೆ”

ಪಟೇಲ ಪದ್ಮರಾಜನಿಗೆ ಮತ್ತೊಬ್ಬ ಅಡಿಗೆಯವನು ಇನ್ನೂ ಸಿಕ್ಕಲಿಲ್ಲ. ಅದು ಕಾರಣದಿಂದ ಹುದ್ದೇದಾರರು ಇದ್ದಷ್ಟು ದಿನ ವೈದ್ಯರು ಒಲೆಯ ಬಳಿ ಹೆಂಗಸಿನಂತೆ ಬೇಯಬೇಕಾಯಿತು. ಮೂರನೆಯ ದಿನ ಮಧ್ಯಾಹ್ನದಲ್ಲಿ ಕೃಷ್ಣ ವೈದ್ಯರು ಯಾವುದನ್ನೋ ನೆನೆಸುತ್ತ ಕುಳಿತಿದ್ದರು. “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ