Advertisement

Category: Breaking news

ಟೊಟೊ ಪುರಸ್ಕಾರ 2020: ಕನ್ನಡ ಸೃಜನಶೀಲ ಸಾಹಿತ್ಯ ಪ್ರವೇಶಗಳನ್ನು ಸಲ್ಲಿಸಲು ಆಹ್ವಾನ

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊಪುರಸ್ಕಾರವು ಹದಿನೈದು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹನೀಡುತ್ತಾಬಂದಿದೆ.ಕಳೆದ ಒಂಬತ್ತು ವರ್ಷಗಳಿಂದ ಕನ್ನಡಕ್ಕೂ ವಿಸ್ತೃತಗೊಂಡಿದ್ದು,ಹತ್ತನೆ ವರ್ಷಕ್ಕೆ ಕಾಲಿಡಲಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts -TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ. ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2020 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯನಾಗರಿಕರಾಗಿರಬೇಕು (ಓವರ್ಸೀಸ್ ಸಿಟಿಜೆನ್ ಆಫ್ ಇಂಡಿಯಾ ಚೀಟಿ ಉಳ್ಳವರು ಪ್ರವೇಶಕ್ಕೆ ಅರ್ಹರಾಗಿರುವುದಿಲ್ಲ). ಹಾಗೂ 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಅಂದರೆ, ನೀವುಜನವರಿ 1, 1990 ರನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಪ್ರವೇಶಗಳನ್ನು ಕಳಿಸಬಹುದು. ಈ/ಮೂರು/ಪ್ರಕಾರಗಳಿಂದ ಒಬ್ಬರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗುತ್ತದೆ. ಈ ಆಯ್ಕೆಯನ್ನು ಕನ್ನಡದ ಹಿರಿಯ...

Read More

ಈ ಹೊತ್ತಿಗೆ ಕಥಾ ಸ್ಪರ್ಧೆಗಳ ಫಲಿತಾಂಶ

‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ಫಲಿತಾಂಶ ಕೊಡಗಿನ ಶ್ರೀ. ಮುಸ್ತಫ. ಕೆ. ಎಚ್ ಅವರ ಅಪ್ರಕಟಿತ ಕಥಾ ಸಂಕಲನ ‘ಹರಾಂನ ಕಥೆಗಳು’, ೨೦೧೯ರ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಯನ್ನು ಪಡೆದುಕೊಂಡಿದೆ. ಪ್ರಶಸ್ತಿಯು ರೂ. ೧೦,೦೦೦ ನಗದು ಹಾಗು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ನಾಡಿನ ಖ್ಯಾತ ಕಥೆಗಾರ ಶ್ರೀ. ಕೇಶವ ಮಳಗಿ ಹಾಗೂ ಖ್ಯಾತ ಪತ್ರಕರ್ತರಾದ ಶ್ರೀಮತಿ. ಸಿ. ಜಿ ಮಂಜುಳಾ ಅವರು ಕಥಾ ಸಂಕಲನಗಳ ತೀರ್ಪುಗಾರರಾಗಿ ಈ ಕೃತಿಯನ್ನು ಆಯ್ಕೆ ಮಾಡಿದ್ದಾರೆ. ಈ ಹೊತ್ತಿಗೆ ಕಥಾ ಸ್ಪರ್ಧೆಯ ಫಲಿತಾಂಶ ನಾಡಿನ ಹಿರಿಯ ಸಾಹಿತಿ ಶ್ರೀಮತಿ. ಉಷಾ ಪಿ. ರೈ ಹಾಗೂ ಚಲನಚಿತ್ರ ನಿರ್ದೇಶಕರೂ, ಚಿತ್ರ ಸಾಹಿತಿ, ಕತೆಗಾರರೂ ಆಗಿರುವ ಶ್ರೀ. ಎಸ್ ಎಂ. ಪಾಟೀಲ್ ಅವರುಗಳು ಕಥೆಗಳ ತೀರ್ಪುಗಾರರಾಗಿ ಈ ಕಥೆಗಳನ್ನು ಕ್ರಮಾನುಸಾರ ಬಹುಮಾನಗಳಿಗೆ ಆಯ್ಕೆ ಮಾಡಿದ್ದಾರೆ. ಇದೇ ಮಾರ್ಚ್ ೦೧ರಂದು ಜರುಗಲಿರುವ ಈ ಹೊತ್ತಿಗೆಯ ‘ಹೊನಲು’ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ಈ ಕಾರ್ಯಕ್ರಮವನ್ನು...

Read More

ಟೊಟೊ ಪುರಸ್ಕಾರ 2020: ಕನ್ನಡ ಸೃಜನಶೀಲ ಸಾಹಿತ್ಯ ಪ್ರವೇಶಗಳನ್ನು ಸಲ್ಲಿಸಲು ಆಹ್ವಾನ

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಹದಿನೈದು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೊತ್ಸಾಹ ನೀಡುತ್ತಾ ಬಂದಿದೆ. ಕಳೆದ ಒಂಬತ್ತು ವರ್ಷಗಳಿಂದ ಕನ್ನಡಕ್ಕೂ ವಿಸ್ತೃತಗೊಂಡಿದ್ದು, ಹತ್ತನೆ ವರ್ಷಕ್ಕೆ ಕಾಲಿಡಲಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts -TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ. ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2020 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ ಟೊಟೊ ಫಂಡ್ಸ್ ದಿ ಆರ್ಟ್ಸ್ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು ಭಾರತೀಯ ನಾಗರಿಕರಾಗಿರಬೇಕು (ಓವರ್ಸೀಸ್ ಸಿಟಿಜೆನ್ ಆಫ್ ಇಂಡಿಯಾ ಚೀಟಿ ಉಳ್ಳವರು ಪ್ರವೇಶಕ್ಕೆ ಅರ್ಹರಾಗಿರುವುದಿಲ್ಲ) ಹಾಗೂ 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಅಂದರೆ, ನೀವು ಜನವರಿ 1, 1990 ರ ನಂತರ ಹುಟ್ಟಿದವರಾಗಿದ್ದಲ್ಲಿ ಮಾತ್ರ ಈ ಪುರಸ್ಕಾರಕ್ಕೆ ಪ್ರವೇಶಗಳನ್ನು ಕಳಿಸಲು ಅರ್ಹರು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಪ್ರವೇಶಗಳನ್ನು ಕಳಿಸಬಹುದು. ಈ/ಮೂರು/ಪ್ರಕಾರಗಳಿಂದ...

Read More

ಈ ಹೊತ್ತಿಗೆ ಕಥಾ ಸ್ಪರ್ಧೆಗಳ ಫಲಿತಾಂಶ

ಕಳೆದ ಆರು ವರ್ಷಗಳಿಂದ ಕನ್ನಡ ಸಾಹಿತ್ಯದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಬೆಂಗಳೂರಿನ ಈ ಹೊತ್ತಿಗೆ ಸಂಸ್ಥೆಯು, ಕಳೆದ ವರ್ಷದಿಂದ ಕಥಾ ಸ್ಪರ್ಧೆಗಳನ್ನೂ ಏರ್ಪಡಿಸುತ್ತ ಬಂದಿದೆ. ಈ ಬಾರಿ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ಗಾಗಿ ಅಪ್ರಕಟಿತ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿತ್ತು. ಹಾಗೆಯೇ ೨೫ ವಯೋಮಿತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಥಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ, ಹೊರ ರಾಜ್ಯಗಳ ಹಾಗು ವಿದೇಶದಲ್ಲಿರುವ ಕನ್ನಡಿಗರೂ ಈ ಹೊತ್ತಿಗೆ ಎರಡೂ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಪ್ರಶಸ್ತಿಗಾಗಿ ಒಟ್ಟು ೨೬ ಅಪ್ರಕಟಿತ ಕಥಾ ಸಂಕಲನಗಳು ಬಂದಿದ್ದವು. ಖ್ಯಾತ ಸಾಹಿತಿ, ಶ್ರೀ. ಅಮರೇಶ ನುಗಡೋಣಿಯವರು ಈ ವಿಭಾಗದ ತೀರ್ಪುಗಾರರಾಗಿದ್ದರು. ಮತ್ತು ನಾಡಿನ ಹೆಸರಾಂತ ಕತೆಗಾರರಾದ ಶ್ರೀಮತಿ. ಸುನಂದಾ ಕಡಮೆ ಹಾಗು ಶ್ರೀ. ಕರ್ಕಿ ಕೃಷ್ಣಮೂರ್ತಿಯವರು ಕಾಲೇಜು ವಿದ್ಯಾರ್ಥಿಗಳ ವಿಭಾಗ ತೀರ್ಪುಗಾರರಾಗಿದ್ದರು ಎಂದು ತಿಳಿಸಲು ಹರ್ಷಿಸುತ್ತೇವೆ. ೧೦ ಮಾರ್ಚ್ ೨೦೧೯ರಂದು, ಬೆಂಗಳೂರಿನ ಕಪ್ಪಣ್ಣ ಅಂಗಳ ಸಭಾಂಗಣದಲ್ಲಿ, ಬೆಳಿಗ್ಗೆ ೧೦ರಿಂದ ಸಂಜೆ ೬.೩೦ರವರೆಗೆ ನಡೆಯಲಿರುವ ಈ ಹೊತ್ತಿಗೆಯ ‘ಹೊನಲು’ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಹಾಗು ಬಹುಮಾನ ಪ್ರದಾನ ಮಾಡಲಾಗುವುದು.

Read More

ಜನಮತ

ಕೆಂಡಸಂಪಿಗೆ ಬರಹಗಳು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

#190 - Error validating application. Invalid application ID. Here are some possible solutions to fix the error.

ನಮ್ಮ ಟ್ವಿಟ್ಟರ್

1 year ago
ಶ್ರೀದೇವಿ ಕೆರೆಮನೆ ಬರೆದ ಹೊಸ ಗಝಲ್
Shreedevi Keremane

https://t.co/TIjKjRPVMe https://t.co/TIjKjRPVMe
1 year ago
ಗಗನ್ ಬೂಸ್ನೂರ್ ತೆಗೆದ ಈ ದಿನದ ಚಿತ್ರ

https://t.co/hCZte2m4nR https://t.co/hCZte2m4nR
1 year ago
ನಂಟಿನ ನಡುವೆ ನೆಲಕುಸಿಯಿತು: ಸುನೀತಾ ರೈನಾ ಪಂಡಿತ್‌ ಕಾವ್ಯದ ಕುರಿತು ವಿಜಯರಾಘವನ್ ಬರಹ

ಕವಿಗೆ ನೋವೂ ಆನಂದದ ವಿಚಾರವೇ. ಅದರ ಅಭಿವ್ಯಕ್ತಿಯಲ್ಲಿ ಕವಿಗೆ ಶಾಂತಿಯನ್ನು, ವ್ಯಕ್ತಿತ್ವವನ್ನು ಕೊಡುತ್ತದೆ. ಸಂಕಟವಿಲ್ಲದ ಮನುಷ್ಯ ಬದುಕು ಬದುಕಲ್ಲ. ಸಮುದಾಯಗಳು ಹಿಂದಿನ ಮಾತನಾಡುವಾಗ ತೊದಲಿದರೇ? ತೊದಲಿದ್ದರ ಫಲಿತವೇ... https://t.co/2iuDsYI8yt

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬಸವಳಿದ ಬಾಳಿಗೆ ಬೆಳಕು ನೀಡಬೇಕಿದೆ ಕಂದೀಲು: ಶ್ರೀದೇವಿ ಕೆರೆಮನೆ ಅಂಕಣ

"ಕಥಾವಸ್ತುವೇನೋ ತೀರಾ ಸರಳ ಎಂದೆನಿಸಿದರೂ ಅದನ್ನು ನಿರೂಪಿಸುವ ಭಿನ್ನತೆಯಲ್ಲಿಯೇ ಕಥೆಗಾರ ಸೋಮುರೆಡ್ಡಿ ಗೆಲ್ಲುತ್ತಾರೆ. ಭಾಷೆಯ ಆಯ್ಕೆಯಲ್ಲಿ ಸೋಮು ಗೆಲ್ಲುತ್ತಾರೆ ಎನ್ನುವುದಕ್ಕಿಂತ ಅದು ಅವರ ಆಡುಭಾಷೆಯೇ ಆಗಿರುವುದರಿಂದ ತೀರಾ...

Read More

ವಾರ್ತಾಪತ್ರಕ್ಕಾಗಿ