Advertisement

Category: ದಿನದ ಕವಿತೆ

ಡೋ.ರ. ಬರೆದ ಈ ದಿನದ ಕವಿತೆ

“ಇದ್ದರು ಇರದ೦ತಿರುವವರು
ಕೂಡಿಟ್ಟರು ಕೊಡದವರು
ಬೆಳೆದರೆ ಬುಡ ಕಡಿಯುವವರು
ಗೆದ್ದಾಗ ಗುಮ್ಮನಂತೆ
ಬೆನ್ನ ಹತ್ತಿ ಬರುವವರು
ಹೆಣದ ಮೇಲಿನ ಶೃಂಗಾರದಷ್ಟೆ ನಿಗೂಢವಾಗಿ ಕಾಣುವರೇಕೆ?”- ಡೋ.ರ. ಬರೆದ ಈ ದಿನದ ಕವಿತೆ

Read More

ಚೈತ್ರಾ ಶಿವಯೋಗಿಮಠ ಅನುವಾದಿಸಿದ ಮಾಯಾ ಆಂಜೆಲೋ ಮೂರು ಕವಿತೆಗಳು

“ಕರಿಮುಸುಡಿಯ ಗಂಡಸರು
ಮುದಿ ಗಂಡಸರು
ಎಲ್ಲದರಲ್ಲೂ ಮೂಗು ತೂರಿಸುವ
ಚಿಗುರು ಮೀಸೆಯ ಗಂಡಸರು
ಸುಮ್ಮನೆ ಗಮನಿಸಿ
ಗಂಡಸರು ಸದಾ ಎಲ್ಲಿಗೋ ಹೋಗುತ್ತಲೇ ಇರುತ್ತಾರೆ
ಗೊತ್ತಿತ್ತು ಅವರಿಗೆ
ಅಲ್ಲಿಯೇ ಇದ್ದ ಹದಿಹರೆಯದ
ನಾನೊಬ್ಬಳು ಅವರಿಗಾಗಿ ಹಸಿದಿದ್ದೇನೆಂದು”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಮಾಯಾ ಆಂಜೆಲೋ ಮೂರು ಕವಿತೆಗಳು

Read More

ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಹನಿಗವಿತೆಗಳು

“ಅನ್ಯಮತೀಯರ ಮೇಲೆಸೆದ
ಕಲ್ಲನ್ನು ಎತ್ತಿಕೊಂಡು ನೋಡಿದೆ
ಅಲ್ಲಿ ನನ್ನಿಷ್ಟದ ದೇವರು
ಕಣ್ಣೀರು ಸುರಿಸುತ್ತಿದ್ದ” – ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಹನಿಗವಿತೆಗಳು

Read More

ಭರತ್ ಕುತ್ತೆತ್ತೂರು ಬರೆದ ಈ ದಿನದ ಕವಿತೆ

“ನಿನ್ನ ಸಾಮೀಪ್ಯವನ್ನು
ಸಂಭ್ರಮಿಸಿದ್ದೋ
ಅಥವಾ
ಆಪ್ತರಾಗಿ ನಾವು
ಜೊತೆ ಜೊತೆಗೆ
ನಡೆದಂತೆ
ನಾನು ಭ್ರಮಿಸಿದ್ದೋ”- ಭರತ್ ಕುತ್ತೆತ್ತೂರು ಬರೆದ ಈ ದಿನದ ಕವಿತೆ

Read More

ಲಕ್ಷ್ಮಣ ಬಡಿಗೇರ ಬರೆದ ಈ ದಿನದ ಕವಿತೆ

“ಸುಡುತ್ತಾಳೆ ಸಿಗರೇಟನ್ನು
ಶತಮಾನದ ನೋವಗಳನ್ನು
ಒಂದೇ ಬಾರಿಗೆ ಸುಡುವ ಸಿಟ್ಟಿನಿಂದ
ಮತ್ತು…..
ಬಿಡುತ್ತಾಳೆ ಹೊಗೆಯನ್ನು
ಇರಿದವರೆಲ್ಲರೂ ನನ್ನ ಮಕ್ಕಳೆ
ಎನ್ನುವ ನಿರಾಳತೆಯಿಂದ”- ಲಕ್ಷ್ಮಣ ಬಡಿಗೇರ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ