Advertisement

Category: ದಿನದ ಕವಿತೆ

ಜ್ಯೋತಿ ಕುಮಾರ್ ಎಂ. ಬರೆದ ಈ ದಿನದ ಕವಿತೆ

“ಮಸ್ತಕ ತುಂಬಿಸಬೇಕಿತ್ತು
ಮದ ಬಿಡಲಿಲ್ಲ.
ಉಪಕರಿಸಬೇಕಿತ್ತು
ದ್ರೋಹ ಮುಗಿಯಲಿಲ್ಲ.
ಸ್ತ್ರೀಯ ಪೂಜಿಸಬೇಕಿತ್ತು
ಕಾರ್ಕೋಟ ಕಾಮ
ವಿರಮಿಸಲಿಲ್ಲ.
ಬದುಕಬೇಕಿತ್ತು ಆದರೆ
ಬದುಕಲಿಲ್ಲ ನಾನು.”- ಜ್ಯೋತಿ ಕುಮಾರ್ ಎಂ. ಬರೆದ ಈ ದಿನದ ಕವಿತೆ

Read More

ಚೈತ್ರಾ ಶಿವಯೋಗಿಮಠ ಅನುವಾದಿಸಿದ ಎಮಿಲಿ ಡಿಕಿನ್ಸನ್ ಕವಿತೆ

“ನಿನ್ನದಾದ ನಂತರ
ದಯವಿಟ್ಟು ನನಗೆ ಹೇಳು
ನಾನೂ ಸುರು ಮಾಡುವೆ
ಅವಸರಿಸು ನೀನೇನಾದರೂ ನಿಧಾನಿಸಿದರೆ
ನಾನು ಮತ್ತೆ ಅವನನ್ನ ನೆನೆಯುವೆ!”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಎಮಿಲಿ ಡಿಕಿನ್ಸನ್ ಕವಿತೆ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ಅಲೆಯುತ್ತಿದೆ ಗುರುತಿಲ್ಲದ ಪತ್ರ
ಹುಟ್ಟಿಗೊ ಹೊಟ್ಟು ಸುರುವಿ
ಬದುಕಿಗೊ ಕತ್ತರಿಯಾಡಿಸಿ
ಸುತ್ತ ಸುತ್ತುವ ಒಣಡಬರಿಯ ಮಾತು
ಹುಚ್ಚಾಗಿಸುತ್ತದೆ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಡೋ.ರ. ಬರೆದ ಈ ದಿನದ ಕವಿತೆ

“ಇದ್ದರು ಇರದ೦ತಿರುವವರು
ಕೂಡಿಟ್ಟರು ಕೊಡದವರು
ಬೆಳೆದರೆ ಬುಡ ಕಡಿಯುವವರು
ಗೆದ್ದಾಗ ಗುಮ್ಮನಂತೆ
ಬೆನ್ನ ಹತ್ತಿ ಬರುವವರು
ಹೆಣದ ಮೇಲಿನ ಶೃಂಗಾರದಷ್ಟೆ ನಿಗೂಢವಾಗಿ ಕಾಣುವರೇಕೆ?”- ಡೋ.ರ. ಬರೆದ ಈ ದಿನದ ಕವಿತೆ

Read More

ಚೈತ್ರಾ ಶಿವಯೋಗಿಮಠ ಅನುವಾದಿಸಿದ ಮಾಯಾ ಆಂಜೆಲೋ ಮೂರು ಕವಿತೆಗಳು

“ಕರಿಮುಸುಡಿಯ ಗಂಡಸರು
ಮುದಿ ಗಂಡಸರು
ಎಲ್ಲದರಲ್ಲೂ ಮೂಗು ತೂರಿಸುವ
ಚಿಗುರು ಮೀಸೆಯ ಗಂಡಸರು
ಸುಮ್ಮನೆ ಗಮನಿಸಿ
ಗಂಡಸರು ಸದಾ ಎಲ್ಲಿಗೋ ಹೋಗುತ್ತಲೇ ಇರುತ್ತಾರೆ
ಗೊತ್ತಿತ್ತು ಅವರಿಗೆ
ಅಲ್ಲಿಯೇ ಇದ್ದ ಹದಿಹರೆಯದ
ನಾನೊಬ್ಬಳು ಅವರಿಗಾಗಿ ಹಸಿದಿದ್ದೇನೆಂದು”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಮಾಯಾ ಆಂಜೆಲೋ ಮೂರು ಕವಿತೆಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ