Advertisement

Category: ದಿನದ ಕವಿತೆ

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಕ್ಕಿಗಳ ಸಂಗೀತದ ಕಛೇರಿಯಂತಹ
ಒಡ್ಡೋಲಗ
ಮಾತೂ ನಾದದ ಬೆನ್ನು ಹತ್ತಿದ
ಈ ಕ್ಷಣಕೆ
ನನ್ನೊಳಗೊಂದು ದಿವ್ಯ ಮೌನ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಹ.ವೆಂ. ನಾಗರಾಜರಾವ್  ಬರೆದ ‘ಐದು ದೀಪದ ಕಂಬ’

“ಐದು ದೀಪದ ಕಂಬ
ಈ ಡಿಂಬ
ತಂದು ನಟ್ಟರು ಇಲ್ಲಿ
ಮಾರುಕಟ್ಟೆಯ ಮಹಾಚೌಕದಲ್ಲಿ
ತಂತಿ ಸಂಪರ್ಕವೀಯುತ ಹಾಯಿಸುತ ವಿದ್ಯುತ್ ಚ್ಛಕ್ತಿ
ದಿಗ್ಗನುರಿಯಿತು ಹತ್ತಿ ಇದರ ನೆತ್ತಿ.
ಐದು ದೀಪದ ಕಂಬ
ಈ ಡಿಂಬ
ತಾಯಿ ಅಂಗೈಯೊಳಗೆ ಹಚ್ಚಿ ಹಿಡಿದಿರುವಂಥ ದೀಪಾರತಿ;”

Read More

ನಾಗರಾಜ್ ಹರಪನಹಳ್ಳಿ ಬರೆದ ಈ ದಿನದ ಕವಿತೆ…

“ಒಂದೇ ಒಂದು ಹನಿ ಪ್ರೀತಿಗಾಗಿ
ನಾನು ಭೂಮಿಗೆ ಇಳಿಯುವುದು
ಚೆಲುವಿನ ಚೆಲುವು

ನಿನಗೆ ಗುಲಾಮನಾಗುವುದೆಂದರೆ
ನಿನ್ನೊಳಗಿನ ಬೆಳಕೇ ನಾನಾಗುವುದು”- ನಾಗರಾಜ್ ಹರಪನಹಳ್ಳಿ ಬರೆದ ಈ ದಿನದ ಕವಿತೆ

Read More

ನದಿ – ದಡ: ಸುಬ್ರಾಯ ಚೊಕ್ಕಾಡಿ ಕವಿತೆ

“ಸೇಡು ತೀರಿಸಲೆಂದೇ ಆಗೀಗೊಮ್ಮೆ
ನದಿಯೂ ಉಕ್ಕಿ ಹರಿಯುತ್ತ
ಆವರಿಸಿಕೊಳ್ಳುತ್ತದೆ ದಡವೆರಡ
ಹರಿದು ಸಾಗರವಾಗಿ…”- ನದಿ – ದಡ: ಸುಬ್ರಾಯ ಚೊಕ್ಕಾಡಿ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ