ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
“ಈ ನಡುವಿನ
ಖಾಲಿತನದೊಳಗೆ
ಸದ್ದಿಲ್ಲದೆ
ತುಂಬಿಕೊಳ್ಳುವ ನೀನು
ಖಾಲಿಯಾದದ್ದೆ
ಅರಿವಿಗೆ ಬಾರಲಿಲ್ಲ..!”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 11, 2021 | ದಿನದ ಕವಿತೆ |
“ಈ ನಡುವಿನ
ಖಾಲಿತನದೊಳಗೆ
ಸದ್ದಿಲ್ಲದೆ
ತುಂಬಿಕೊಳ್ಳುವ ನೀನು
ಖಾಲಿಯಾದದ್ದೆ
ಅರಿವಿಗೆ ಬಾರಲಿಲ್ಲ..!”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 7, 2021 | ದಿನದ ಕವಿತೆ |
“ಯಾವುದೋ ರೈಲ್ವೆ ನಿಲ್ದಾಣದ ಪಡಸಾಲೆಯಲ್ಲಿ
ಅಡ್ಡಾದಿಡ್ಡಿ ನಿದ್ದೆಹೋದ ಯಾತ್ರಿಕರ ಹಿಂಡಿನಲ್ಲಿ
ಎದ್ದು ನಡೆವ ಕನಸುಗಳ ತಡವಿದಾಗ
ಅವ್ವಂದಿರ ಮಡಿಲಲ್ಲಿ ದೇವಪುಷ್ಪಗಳು ಅರಳುತ್ತವೆ”- ಭುವನಾ ಹಿರೇಮಠ ಬರೆದ ಹೊಸ ಕವಿತೆ
Posted by ಕೆ.ವಿ. ತಿರುಮಲೇಶ್ | Jan 4, 2021 | ದಿನದ ಕವಿತೆ |
“ಇನ್ನು ಪದಮೋಹ ಹೇಳುವುದೆ ಬೇಡ ನಿಜಕ್ಕೂ
ಅದು ಪದಮೋಹವಲ್ಲ, ‘ನೆಗೆಟಿವ್ ಕೇಪೆಬಿಲಿಟಿ’
ಹಾಗೆಂದರೇನೆಂದು ಆಗ ನಮಗೆ ನಿಖರವಾಗಿ
ಗೊತ್ತಾಗದೆ ಇದ್ದರೂ-ಈಗ ಗೊತ್ತಾಗಿದೆಯೆಂದಲ್ಲ
ಆದರೆ ಯಾವ ರೀತಿಯಲ್ಲೋ ಇದೆ—
ಅನಿಸುತ್ತದೆ ಹಾಗೆಂದರೆ ಜೀವನವ್ಯಾಮೋಹ
ಪರಕಾಯ ಪ್ರವೇಶ”- ಕೆ.ವಿ. ತಿರುಮಲೇಶ್ ಬರೆದ ಹೊಸ ಕವಿತೆ
Posted by ಕೆಂಡಸಂಪಿಗೆ | Dec 31, 2020 | ದಿನದ ಕವಿತೆ |
“ಕೊರಳು ನೋಡಿ ಫಲಕವಿಲ್ಲ
ಎಡದಿಂದ ಬಲಕೆ, ಹಣೆಯಿಂದ ಎದೆಗೆ ಕೈ
ಮುಟ್ಟಿ ಬರುವ ಸನ್ನೆಯಿಲ್ಲ
ಬರಿದೆ ಪಯಣ ಹಜ್ಜೆಗಳ ಜೊತೆ ಮುಂದೆ
ಸಿಕ್ಕಾರು ನಾಲ್ಕು ಜನ
ಮನುಷ್ಯರೆನಿಕೊಂಡಾರೆಂದು; ಮನ
ಬುದ್ಧ, ಬಸವ, ಬಾಪು- ಗಳ ಹೊತ್ತಿಲ್ಲ.. ಇಸ
ವಿರದ ಹಣ್ಣ ಹುಡುಕುತ್ತಾ ನಡೆದೆ.. ನಾನು ನಿಮ್ಮವನಲ್ಲ”- ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Dec 28, 2020 | ದಿನದ ಕವಿತೆ |
“ಎರಡು ಹೆಜ್ಜೆಗಳ
ನಡುವಿನ ಸಮಯ
ಅಳೆಯುವಷ್ಟರಲ್ಲಿ
ಆತ್ಮಕ್ಕೆ
ಹೊಸಗಾಯವಾಗಿದೆ
ದಿನ ದೀರ್ಘವಾಗುವ
ಕುರಿತು ಮುಂದೊಮ್ಮೆ
ಬರೆಯುವೆ”- ನಂದಿನಿ ಹೆದ್ದುರ್ಗ ಬರೆದ ಮಾಗಿಯ ಹನಿಗಳು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More