Advertisement

ರವಿ ಮಡೋಡಿ ಬರೆದ ಈ ಭಾನುವಾರದ ಕತೆ

ಮುಂದೆ ಮುಂದೆ ಸಾಗಿದರೂ ಮನೆಗಳು ಮುಗಿಯುವ ಲಕ್ಷಣ ಕಾಣಿಸಿರಲಿಲ್ಲ. ರಮೇಶ ತಾನು ಈ ದಾರಿಯಲ್ಲಿ ಬರಲೇಬಾರದಿತ್ತು, ಬೇರೆಯೊಂದು ದಾರಿಯಲ್ಲಿ ಹೋಗಿದ್ದರೆ ಇಷ್ಟು ಹೊತ್ತಿಗಾಗಲೇ ತನ್ನ ಕೆಲಸವನ್ನು ಪೂರೈಸಿಕೊಳ್ಳಬಹುದಿತ್ತೋ ಏನೋ ಎಂದುಕೊಳ್ಳುತ್ತ ಹಳಿದುಕೊಂಡ. ಆದರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಯಾವಾಗಲೂ ಹೇಳಿಕೊಳ್ಳುತ್ತಿದ್ದ ಮಾತು ಸತ್ಯವೆನಿಸಿ ಯೋಚಿಸುವುದಕ್ಕೆ ತೊಡಗಿದ.
ರವಿ ಮಡೋಡಿ ಬರೆದ ಈ ಭಾನುವಾರದ ಕತೆ “ಜೀವದೊಳಗಿನ ಆಟ” ನಿಮ್ಮ ಓದಿಗೆ

Loading

ಅಂಕಣ

Latest

ವಿದೇಶಿ ನೆಲದಲ್ಲಿ ಸ್ವದೇಶಿಗರ ಬದುಕಿನ ಪಾಡು: ಎಂ.ವಿ. ಶಶಿಭೂಷಣರಾಜು ಅಂಕಣ

ಕೆಲವರು, ಭಾರತಕ್ಕೆ ಬಂದಾಗ ತಾವು ಯಾವುದೇ ಕೆಲಸವೇ ಮಾಡದವರ ಹಾಗೇ ಕಾಣಿಸಿಕೊಂಡು ಮನೆಗಳಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ. ಇನ್ನು ಹೊರಗಡೆ ಬಂದಾಗ ತಾವು ಅಮೇರಿಕಾದಿಂದ ಬಂದವರು ಎಂದು ಹೇಗೆ ಎದುರಿನವರಿಗೆ ತಿಳಿಸುವುದು ಎಂದು ಹೆಣಗಾಡುತ್ತಾರೆ. ಇನ್ನು ಬಸ್ಸು ಅಥವಾ ರೈಲುಗಳಲ್ಲಿ ಪ್ರಯಾಣಮಾಡುವಾಗ ಸಹಪ್ರಯಾಣಿಕರ ಜೊತೆ ಸಂಭಾಷಣೆ ಶುರುವಾದರೆ, ತಮ್ಮ ಅಮೇರಿಕಾ ಜ್ಞಾನ ಹೊರಹಾಕುತ್ತಾರೆ. ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

ಸಾಹಿತ್ಯ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಮಹಾನ್‌ ಬುದ್ಧರು ತೀರಿಹೋದ ಮೇಲೂ ಭಿಕ್ಷುಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಸ್ತೂಪಗಳನ್ನು ವಿಸ್ತರಿಸುವುದಕ್ಕೆ, ಹೊಸದಾಗಿ ನಿರ್ಮಾಣ ಮಾಡುವುದಕ್ಕೆ, ಆಶ್ರಮ, ಉದ್ಯಾನವನಗಳನ್ನು ರೂಪಿಸುವುದಕ್ಕೆ, ವರ್ತಕರಲ್ಲಿ, ಸೇನಾಧಿಪತಿಗಳಲ್ಲಿ, ಚಕ್ರವರ್ತಿಗಳಲ್ಲಿ ಒಂದು ಸ್ಪರ್ಧೆಯೇ ಏರ್ಪಟ್ಟಂತಿತ್ತು. ಇದೆಲ್ಲವನ್ನೂ ನೋಡಿಕೊಳ್ಳುವುದಕ್ಕೆ ಆನಂದನೊಬ್ಬನಿಗೇ ಸಮಯವಿರುತ್ತಿರಲಿಲ್ಲ, ದಣಿವಾಗುತ್ತಿತ್ತು. ಜವಾಬ್ದಾರಿಯನ್ನು ಹಂಚಿಕೊಳ್ಳಲು ನಂಬುಗೆಯ ಜನರು ಸಮೀಪದಲ್ಲಿರಲಿಲ್ಲ. ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ ‘ಸಾರಿಪುತ್ರನ ಸಂಸಾರ ಸಾಮ್ರಾಜ್ಯ’

ಸರಣಿ

ಬೇಸಿಗೆಯ ಬೇಗೆಗೆ ನೆನಪುಗಳ ಸಿಂಚನ: ಚಂದ್ರಮತಿ ಸೋಂದಾ ಸರಣಿ

ವಸಂತ ಋತುಗಳನ್ನು ಎಲ್ಲ ಕಾಲಕ್ಕೂ ಕವಿಗಳು ಹಾಡಿಹೊಗಳುತ್ತ ಬಂದಿದ್ದಾರೆ. ಮಾವಿನ ಚಿಗುರು, ಕೋಗಿಲೆಯ ಕುಕಿಲು, ಮುಂಗಾರಿನ ಆರ್ಭಟ ಎಲ್ಲವೂ ಅವರ ವರ್ಣನೆಗೆ ಕಾರಣವಾಗಿವೆ. ಅದೇಕೋ ಬಿರುಬೇಸಗೆಯ, ಸುಡುಬಿಸಿಲಿನ ಅನಭವಗಳು ಅವರನ್ನು ಕಾಡಿದಂತೆ ಕಾಣುತ್ತಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಭೂಮಿಯ ದಗೆಯನ್ನು ಮೀರಿಸುವಂತೆ ಚುನಾವಣೆಯ ಕಾವು ಏರುತ್ತಿದೆ. ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

ಪ್ರವಾಸ

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. 'ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು. ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶನ ಸಾಂದೀಪನಿ ಆಶ್ರಮಕ್ಕೆ ಭೇಟಿಕೊಟ್ಟ ಅನುಭವದ ಕುರಿತ ಬರಹ

ವ್ಯಕ್ತಿ ವಿಶೇಷ

ಅಪ್ಪಯ್ಯ ಎಂದರೆ….: ಇಂದಿರಾ ಜಾನಕಿ ಎಸ್. ಶರ್ಮ ಬರಹ

ಒಂದುದಿನ ಅಪ್ಪಯ್ಯ 'ಚಂದಮಾಮ' ಪುಸ್ತಕ ಓದುತ್ತಿದ್ದಾಗ ಬಂದ ಪರಿಚಿತರೊಬ್ಬರು ...... ನೀವೂ ಚಂದಮಾಮ ಓದ್ತೀರಾ...?” ಎಂದು ಆಶ್ಚರ್ಯದಿಂದ ಕೇಳಿದ್ದರು. ಆಗ ಅಪ್ಪಯ್ಯ .... ಯಾರ ಮನೆ ಹಾಳುಮಾಡುವುದು... ಎಂದು ಯೋಚಿಸುವುದಕ್ಕಿಂತ ಚಂದಮಾಮ ಓದುವುದೇ ಒಳ್ಳೆದಲ್ವೋ.....!” ಅಂತ ಹೇಳಿದ್ದರು. ಲೇಖಕ-ಪ್ರವಚನಕಾರ-ಯಕ್ಷಗಾನ ಕಲಾವಿದರೂ ಆಗಿದ್ದ ದೇರಾಜೆ ಸೀತಾರಾಮಯ್ಯನವರ ಮಗಳು ಇಂದಿರಾ ಜಾನಕಿ ಎಸ್. ಶರ್ಮ ತಮ್ಮ ತಂದೆಯ ಕುರಿತು ಹಂಚಿಕೊಂಡ ಕೆಲವು ನೆನಪುಗಳು...

ಸಂಪಿಗೆ ಸ್ಪೆಷಲ್

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ. ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

ಈ ದಿನದ ಚಿತ್ರ

ದೀಪಕ್ ಬೈಪುರಾ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ದೀಪಕ್ ಬೈಪುರಾ. ಸುತ್ತಾಟ ಮತ್ತು ಛಾಯಾಗ್ರಹಣ ದೀಪಕ್ ಅವರ ಹವ್ಯಾಸಗಳು.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

"ಜನ್ಮ ಕೊಟ್ಟ ತಂದೆ ತಾಯಿ ಇಬ್ಬರೂ ಅಲ್ಲೆಲ್ಲೋ ಅಂಗವೈಕಲ್ಯದಲ್ಲಿ ಹೊರಳಾಡುವ ಕಣ್ಣೀರ ತುಂಬಿಕೊಂಡ ತಾಯಿಯಂತಿರುವವಳು ಸಮಾಧಾನಿಸಲು ಭಗೀರಥನಂತೆ ನುಂಗಿ ದುಃಖ 'ನೀರ್ ಕೊಡಬಾರದು' ಪಾಲಿಸಿ ಅದೆಂಥ ರೋಗವೋ?" -ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಮಹಾನ್‌ ಬುದ್ಧರು ತೀರಿಹೋದ ಮೇಲೂ ಭಿಕ್ಷುಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಸ್ತೂಪಗಳನ್ನು ವಿಸ್ತರಿಸುವುದಕ್ಕೆ, ಹೊಸದಾಗಿ ನಿರ್ಮಾಣ ಮಾಡುವುದಕ್ಕೆ, ಆಶ್ರಮ, ಉದ್ಯಾನವನಗಳನ್ನು ರೂಪಿಸುವುದಕ್ಕೆ, ವರ್ತಕರಲ್ಲಿ, ಸೇನಾಧಿಪತಿಗಳಲ್ಲಿ, ಚಕ್ರವರ್ತಿಗಳಲ್ಲಿ ಒಂದು ಸ್ಪರ್ಧೆಯೇ ಏರ್ಪಟ್ಟಂತಿತ್ತು. ಇದೆಲ್ಲವನ್ನೂ ನೋಡಿಕೊಳ್ಳುವುದಕ್ಕೆ ಆನಂದನೊಬ್ಬನಿಗೇ ಸಮಯವಿರುತ್ತಿರಲಿಲ್ಲ, ದಣಿವಾಗುತ್ತಿತ್ತು. ಜವಾಬ್ದಾರಿಯನ್ನು ಹಂಚಿಕೊಳ್ಳಲು ನಂಬುಗೆಯ ಜನರು ಸಮೀಪದಲ್ಲಿರಲಿಲ್ಲ. ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ ‘ಸಾರಿಪುತ್ರನ ಸಂಸಾರ ಸಾಮ್ರಾಜ್ಯ’

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್



ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ