Advertisement

ಲತಾ ಶ್ರೀನಿವಾಸ್‌ ಬರೆದ ಈ ಭಾನುವಾರದ ಕತೆ

ಆ ದಿನ ರಾತ್ರಿ ಎಂಟಕ್ಕೆ ಮನೆಗೆ ಬಂದ ಇವರ ಕೆನ್ನೆಯ ಮೇಲೆ ಸ್ಪಷ್ಟವಾಗಿ ಮೂಡಿದ ಲಿಪ್ಸ್ಟಿಕ್‌ನ ಗುರುತು ನನಗೆ ನೋಡಿ ಇಡೀ ಮೈಯೆಲ್ಲಾ ಕರೆಂಟು ಹೊಡೆದ ಅನುಭವ. ಹೃದಯ ಸ್ಥಂಭನವಾಗುವುದೊಂದು ಬಾಕಿ… ಕೆನ್ನೆಯ ಮೇಲೆ ಯಾರೋ ಕಿಸ್ ಮಾಡಿದ್ದಾರೆ. ನನ್ನ ಕಣ್ಣಿನಲ್ಲಿ ತಕ್ಷಣ ಧಾರಾಕಾರವಾಗಿ ಸುರಿಯುವ ಕಣ್ಣೀರಿನಲ್ಲಿ ನಮ್ಮ ದಾಂಪತ್ಯ ಕೊಚ್ಚಿ ಹೋಗುವ ಸೂಚನೆ. ಕೈಯಲ್ಲಿದ್ದ ಮೊಬೈಲ್‌ನಲ್ಲಿ ಅವರಿಗೆ ಅರಿವಾಗುವ ಮೊದಲೇ ಅವರ ಕೆನ್ನೆಯ ಮೇಲಿನ ಕಿಸ್‌ನ ಫೋಟೋ ತೆಗೆದುಕೊಂಡೆ. ನಾನು ಫೋಟೋ ತೆಗೆದುಕೊಂಡಿದ್ದು ಅವರಿಗೆ ಅರಿವಿಗೆ ಬರಲೇ ಇಲ್ಲ.
ಲತಾ ಶ್ರೀನಿವಾಸ್‌ ಬರೆದ ಈ ಭಾನುವಾರದ ಕತೆ “ಒಂದು ಮುತ್ತಿನ ಕಥೆ” ನಿಮ್ಮ ಓದಿಗೆ

Loading

ಅಂಕಣ

Latest

ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣ

ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

ಸಾಹಿತ್ಯ

ರವಿ ಮಡೋಡಿ ಬರೆದ ಈ ಭಾನುವಾರದ ಕತೆ

ಮುಂದೆ ಮುಂದೆ ಸಾಗಿದರೂ ಮನೆಗಳು ಮುಗಿಯುವ ಲಕ್ಷಣ ಕಾಣಿಸಿರಲಿಲ್ಲ. ರಮೇಶ ತಾನು ಈ ದಾರಿಯಲ್ಲಿ ಬರಲೇಬಾರದಿತ್ತು, ಬೇರೆಯೊಂದು ದಾರಿಯಲ್ಲಿ ಹೋಗಿದ್ದರೆ ಇಷ್ಟು ಹೊತ್ತಿಗಾಗಲೇ ತನ್ನ ಕೆಲಸವನ್ನು ಪೂರೈಸಿಕೊಳ್ಳಬಹುದಿತ್ತೋ ಏನೋ ಎಂದುಕೊಳ್ಳುತ್ತ ಹಳಿದುಕೊಂಡ. ಆದರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಯಾವಾಗಲೂ ಹೇಳಿಕೊಳ್ಳುತ್ತಿದ್ದ ಮಾತು ಸತ್ಯವೆನಿಸಿ ಯೋಚಿಸುವುದಕ್ಕೆ ತೊಡಗಿದ. ರವಿ ಮಡೋಡಿ ಬರೆದ ಈ ಭಾನುವಾರದ ಕತೆ “ಜೀವದೊಳಗಿನ ಆಟ” ನಿಮ್ಮ ಓದಿಗೆ

ಸರಣಿ

ನೀನೆ ಕೊನೆ-ಮೊದಲೆಂಬ ಕಾಲಾತೀತ ಪ್ರೇಮಗಾಥೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಹಾಡು, ಭೇಟಿಗೆ ಸಾಕ್ಷಿಯಾಗುತ್ತಿದ್ದ ಸೇತುವೆ ಎಲ್ಲವೂ ಪ್ರತ್ಯಕ್ಷವಾಗಿ ಮಾಯವಾಗುತ್ತದೆ. ಸಂವಾದ ಸಾಗುತ್ತಿರಬೇಕಾದರೆ ವಿದ್ಯುತ್ ರೆಪ್ಪೆಯ ಮುಚ್ಚುತ್ತದೆ. ದೀಪ ತರಲೆಂದು ರಾಮ್ ಹೋದಾಗ, ಜಾನು ಹಾಡನೊಂದು ಹಾಡುತ್ತಾಳೆ. ಬೇರೆ ಯಾವ ಹಾಡೂ ಅಲ್ಲ. ಪ್ರತಿ ಬಾರಿ ಅವಳು ವೇದಿಕೆಯೇರಿದಾಗ, ಅವನು ಕೋರಿಕೆಯಿಡುತ್ತಿದ್ದದ್ದೇ ಆ ಹಾಡಿಗಾಗಿ. ರಾಮ್ ಪ್ರಕಾಶ್ ರೈ ಕೆ. ಬರೆಯುವ "ಸಿನಿ ಪನೋರಮಾ" ಸರಣಿ

ಪ್ರವಾಸ

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. 'ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು. ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶನ ಸಾಂದೀಪನಿ ಆಶ್ರಮಕ್ಕೆ ಭೇಟಿಕೊಟ್ಟ ಅನುಭವದ ಕುರಿತ ಬರಹ

ವ್ಯಕ್ತಿ ವಿಶೇಷ

ಅಪ್ಪಯ್ಯ ಎಂದರೆ….: ಇಂದಿರಾ ಜಾನಕಿ ಎಸ್. ಶರ್ಮ ಬರಹ

ಒಂದುದಿನ ಅಪ್ಪಯ್ಯ 'ಚಂದಮಾಮ' ಪುಸ್ತಕ ಓದುತ್ತಿದ್ದಾಗ ಬಂದ ಪರಿಚಿತರೊಬ್ಬರು ...... ನೀವೂ ಚಂದಮಾಮ ಓದ್ತೀರಾ...?” ಎಂದು ಆಶ್ಚರ್ಯದಿಂದ ಕೇಳಿದ್ದರು. ಆಗ ಅಪ್ಪಯ್ಯ .... ಯಾರ ಮನೆ ಹಾಳುಮಾಡುವುದು... ಎಂದು ಯೋಚಿಸುವುದಕ್ಕಿಂತ ಚಂದಮಾಮ ಓದುವುದೇ ಒಳ್ಳೆದಲ್ವೋ.....!” ಅಂತ ಹೇಳಿದ್ದರು. ಲೇಖಕ-ಪ್ರವಚನಕಾರ-ಯಕ್ಷಗಾನ ಕಲಾವಿದರೂ ಆಗಿದ್ದ ದೇರಾಜೆ ಸೀತಾರಾಮಯ್ಯನವರ ಮಗಳು ಇಂದಿರಾ ಜಾನಕಿ ಎಸ್. ಶರ್ಮ ತಮ್ಮ ತಂದೆಯ ಕುರಿತು ಹಂಚಿಕೊಂಡ ಕೆಲವು ನೆನಪುಗಳು...

ಸಂಪಿಗೆ ಸ್ಪೆಷಲ್

ಬೆಕ್ಕಾಯಣ…. ರಾಮಾಯಣ…: ವೇದ ಭದ್ರಾವತಿ ಬರಹ

ಹುಡುಗ ಎಲ್ಲ ಕಿಟಕಿಗಳನ್ನು ಮುಚ್ಚಿ ಬಾಗಿಲು ಹಾಕಿ ಒಮ್ಮೆ ನನ್ನ ಮುಖ ನೋಡಿ ಮೆಲ್ಲಗೆ, ಎರಡೂ ಮರಿಗಳು ಸತ್ತು ಹೋಗಿರುವುದನ್ನೂ ಗಂಡು ಬೆಕ್ಕು ಒಂದನ್ನು ಅರ್ಧ ತಿಂದಿರುವುದನ್ನೂ ಹೇಳಿದ. ನನಗೆ ಜಂಘಾಬಲ ಉಡುಗಿತು! ಮರಿಗಳಿಗಾಗಿ ಹೆಣ್ಣು ಉಗ್ರವಾಗಿ ಕಾದಾಡಿದ್ದು ಸ್ಪಷ್ಟವಾಗಿತ್ತು. ತನ್ನ ಮರಿಗಳಲ್ಲಿ ಯಾವುದೂ ಉಳಿದಿಲ್ಲವೆಂದು ಅದಕ್ಕೆ ತಿಳಿಸುವುದು ಹೇಗೆ?? ಇಷ್ಟು ದಿನ ನಮ್ಮನ್ನು ಕಂಡೊಡನೆ ಮಾರು ದೂರ ಓಡುತ್ತಿದ್ದ ತಾಯಿ ಈಗ ಮುಚ್ಚಿದ್ದ ಕಿಟಕಿಯನ್ನು ಹೊಗುವ ವಿಧಾನ ಹುಡುಕುತ್ತ, ತನ್ನ ಮರಿಗಳು ಅಲ್ಲಿವೆ ಎಂದೂ ನಾವು ಕಿಟಕಿ ತೆರೆದು ದಾರಿ ಕೊಡಬೇಕೆಂದೂ ದಯನೀಯ ಸ್ವರದಲ್ಲಿ ಅಂಗಲಾಚುತ್ತ ನಮ್ಮನ್ನೇ ದಿಟ್ಟಿಸತೊಡಗಿತ್ತು. ಬೆಕ್ಕುಗಳ ಕುರಿತು ವೇದ ಭದ್ರಾವತಿ ಬರಹ ನಿಮ್ಮ ಓದಿಗೆ

ಈ ದಿನದ ಚಿತ್ರ

ಪುನೀತ್ ಸಾಕ್ಯ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ಪುನೀತ್ ಸಾಕ್ಯ. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಡಿ.ಶಬ್ರಿನಾ ಮಹಮದ್ ಅಲಿ ಬರೆದ ಈ ದಿನದ ಕವಿತೆ

"ಹೆಂಗಳೆಯರ ಮೊಗದಲಿ ನಗುವ ತರಿಸಲು ಬಾಡಿದ ಹೂಗಳಿಗೆ ನವಚೈತನ್ಯ ತುಂಬಲು ಬಂದಿರಬಹುದೇ ಈ ಯುಗಾದಿ!"-ಡಿ.ಶಬ್ರಿನಾ ಮಹಮದ್ ಅಲಿ ಬರೆದ ಈ ದಿನದ ಕವಿತೆ

ರವಿ ಮಡೋಡಿ ಬರೆದ ಈ ಭಾನುವಾರದ ಕತೆ

ಮುಂದೆ ಮುಂದೆ ಸಾಗಿದರೂ ಮನೆಗಳು ಮುಗಿಯುವ ಲಕ್ಷಣ ಕಾಣಿಸಿರಲಿಲ್ಲ. ರಮೇಶ ತಾನು ಈ ದಾರಿಯಲ್ಲಿ ಬರಲೇಬಾರದಿತ್ತು, ಬೇರೆಯೊಂದು ದಾರಿಯಲ್ಲಿ ಹೋಗಿದ್ದರೆ ಇಷ್ಟು ಹೊತ್ತಿಗಾಗಲೇ ತನ್ನ ಕೆಲಸವನ್ನು ಪೂರೈಸಿಕೊಳ್ಳಬಹುದಿತ್ತೋ ಏನೋ ಎಂದುಕೊಳ್ಳುತ್ತ ಹಳಿದುಕೊಂಡ. ಆದರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಯಾವಾಗಲೂ ಹೇಳಿಕೊಳ್ಳುತ್ತಿದ್ದ ಮಾತು ಸತ್ಯವೆನಿಸಿ ಯೋಚಿಸುವುದಕ್ಕೆ ತೊಡಗಿದ. ರವಿ ಮಡೋಡಿ ಬರೆದ ಈ ಭಾನುವಾರದ ಕತೆ “ಜೀವದೊಳಗಿನ ಆಟ” ನಿಮ್ಮ ಓದಿಗೆ

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್



ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ