Advertisement

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

“ಸಿಂಬೆಯಾಗಿ ಆನೆಯ ಲಾಯದ ಬಳಿ ಬಿದ್ದಿದ್ದ ಸರಪಳಿಯನ್ನು ನೋಡಿದಾಗ ನನಗೆ ದಟ್ಟ ಕಾಡಿನಲ್ಲಿರುವ ಪಾಳುಬಿದ್ದಿರುವ ಪುರಾತನ ಅರಮನೆಯ ನಿಧಿಯನ್ನು ಕಾಯುವ ಯಾವುದೋ ಒಂದು ದೈತ್ಯ ಸರ್ಪದ ನೆನಪಾಗಿ ಬೆಚ್ಚಿಬಿದ್ದೆ. ಆನೆಯಿಲ್ಲದ ಕೆಲವೇ ತಿಂಗಳುಗಳಲ್ಲಿ ಆ ಜಾಗ ನಿರ್ಜನವಾಗಿಯೂ, ವಿನಾಶಕಾರಿಯಾಗಿಯೂ ತೋರುತ್ತ, ಒಂದು ಅಸ್ವಸ್ಥ ದೈತ್ಯ ಮೋಡ ಸಂಪೂರ್ಣ ಜಾಗವನ್ನು ಕವಿದಿರುವಂತೆ ತೋರುತ್ತಿತ್ತು.”
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಕಥೆಗಾರ ಹರುಕಿ ಮುರಕಮಿ ಬರೆದ ಕತೆ ‘ಅದೃಶ್ಯವಾದ ಆನೆʼ

Loading

ಅಂಕಣ

ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

"ಬ್ರಿಟನ್ನಿನ ಜನಕ್ಕೆ ಆರೋಗ್ಯವಿಮೆ ಇಲ್ಲ. ಕೆಮ್ಮು, ನೆಗಡಿ, ರಸ್ತೆ ಅಪಘಾತದಿಂದ ಹಿಡಿದು ಕ್ಯಾನ್ಸರ್ ಚಿಕಿತ್ಸೆ, ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಪ್ರತಿಯೊಂದು ರೋಗ ಮತ್ತು ಶಸ್ತ್ರಚಿಕಿತ್ಸೆ ಸಂಪೂರ್ಣ ಫ್ರೀ. ಆದ್ದರಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಎಲ್ಲ ವಿಭಾಗಗಳೂ ಸಜ್ಜಾಗಿದ್ದವು."  ಬ್ರಿಟನ್ನಿನಲ್ಲಿ ವೈದ್ಯರಾಗಿರುವ  ಕೇಶವ ಕುಲಕರ್ಣಿ ಇನ್ನುಮುಂದೆ ತಿಂಗಳಿಗೆರಡು ಇಂಗ್ಲೆಂಡ್ ಪತ್ರವನ್ನು ಕೆಂಡಸಂಪಿಗೆಯ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.

ಸಾಹಿತ್ಯ

‘ಕಾವ್ಯಾ ಓದಿದ ಹೊತ್ತಿಗೆʼ: ಟಾಲ್ಸ್‌ಟಾಯ್ ಸೃಷ್ಟಿಸುವ ಹೆಣ್ಣು…

"ಇಂಥ ಪ್ರಶ್ನೆ ಬಂದಾಗಲೆಲ್ಲ ಆ ಕಾಲದಲ್ಲಿ ಹೆಂಗಸರು ಹಾಗೆಯೇ ಯೋಚಿಸುತ್ತಿದ್ದರು ಎಂಬ ವಾದ ಹೂಡಿ ಪ್ರಶ್ನಿಸಿದವರ ಬಾಯಿ ಮುಚ್ಚಿಸುವುದು ಸುಲಭ. ಆದರೆ ಎಲ್ಲ ಕಾಲದಲ್ಲೂ ಎಲ್ಲ ಬಗೆಯ ಹೆಣ್ಣುಗಳೂ, ಗಂಡುಗಳೂ ಇರುವುದು ಸೃಷ್ಟಿ ನಿಯಮ. ಲೇಖಕರಾಗಿ ಯಾರ ಕಥೆಯನ್ನು ನಾವು ಹೇಳಲು ಆಯ್ದುಕೊಳ್ಳುತ್ತೇವೆ ಮತ್ತದನ್ನು ಹೇಗೆ ನಿಭಾಯಿಸುತ್ತೇವೆ ಎನ್ನುವುದು.."

ಸರಣಿ

ಪಂದ್ಯದ ರೀತಿ ಬದಲಾಯಿತಾ?

"ನಮ್ಮ ಮುಂದೆ ದೊಡ್ಡ ದ್ವಂದ್ವವಿತ್ತು. ನೀತಿ ನಿರೂಪಣೆಯ ಸ್ವಾಯತ್ತತೆ ಮತ್ತು ಸಂಪನ್ಮೂಲದ ಹೆಚ್ಚಿನ ಪಾಲನ್ನು ರಾಜ್ಯಗಳು ಕೇಳುತ್ತಿದ್ದ ಹೊತ್ತಿನಲ್ಲಿ ಹೆಚ್ಚುವರಿ ಅನುದಾನ ನೀಡುವ ಆರ್ಥಿಕ ಬಲ ಕೇಂದ್ರ ಸರ್ಕಾರಕ್ಕಿರಲಿಲ್ಲ. ಸಂವಿಧಾನದ ಆಶಯ ಮತ್ತು ದಕ್ಷತೆಯ ದೃಷ್ಟಿಯಿಂದ ರಾಜ್ಯಗಳ ಪಾತ್ರ ಹೆಚ್ಚಾಗಬೇಕೆನ್ನುವುದರಲ್ಲಿ ಅನುಮಾನವಿರಲಿಲ್ಲ." ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ಮೂರನೆಯ ಕಂತು

ಪ್ರವಾಸ

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

``ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ ವಾಪಾಸು ಹೋಗುವ ಆತುರದಲ್ಲಿ ಇದ್ದ ಹಾಗಿತ್ತು'' ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಹತ್ತನೆಯ ಕಂತು.

ವ್ಯಕ್ತಿ ವಿಶೇಷ

ಯಕ್ಷಾಕಾಶದ ಮಹಾಮೇಘ ಹಡಿನಬಾಳ ಶ್ರೀಪಾದ ಹೆಗಡೆ: ನಾರಾಯಣ ಯಾಜಿ ಬರೆದ ಲೇಖನ

"ಡೇರೆ ಹಾಕಿದ ಊರಿಗೆ ಕೆಲವೊಂದು ಜಾಗದಲ್ಲಿ ಪ್ರಧಾನ ನಟರು ಕೈಕೊಡುವದಿದೆ. ಅಂತಹ ಹೊತ್ತಿನಲ್ಲಿ ಪ್ರೇಕ್ಷಕರ ಗಲಾಟೆಯಾಗಿ ಟೆಂಟಿಗೆ ಬೆಂಕಿ ಹಚ್ಚುವ ಪರಿಸ್ಥಿತಿಯೂ ಎದುರಿಸಬೇಕಾಗಬಹುದು. ಅಂತಹ ಹೊತ್ತಿನಲ್ಲಿ ಮೇಳದ ಸಂಘಟಕರಿಗೆ ಆಪದ್ಭಾಂದವನಾಗಿ ಒದಗುವದು ಶ್ರೀಪಾದ ಹೆಗಡೆಯವರು. ಅದು ರಾಮ, ಕರ್ಣ, ರಾವಣ, ಕಾರ್ತವೀರ್ಯ, ಭಸ್ಮಾಸುರ, ವಿಶ್ವಾಮಿತ್ರ..."

ಸಂಪಿಗೆ ಸ್ಪೆಷಲ್

ಒಂದು ನೆಲನೆಲ್ಲಿಯ ಕತೆ

"ಸಂಸ್ಕರಿಸಿ ಪೊಟ್ಟಣವಾಗಿಸಿದ ಆಹಾರದಲ್ಲಿ ಒಪ್ಪಿತ ಮಟ್ಟದಲ್ಲಿ ಪ್ರಿಸರ್ವೇಟಿವ್, ಎಸ್ಸೆನ್ಸ್ ಅಥವಾ ರಾಸಾಯನಿಕ ಬಣ್ಣ ಇರುತ್ತದೆ. ಒಟ್ಟಿನಲ್ಲಿ ಹತ್ತಾರು ವಿಧಗಳಲ್ಲಿ ಇವುಗಳೆಲ್ಲ ನಮ್ಮ ದೇಹವನ್ನು ಸೇರಿ ಘಾಸಿ ಮಾಡುತ್ತವೆ ಎಂಬ ಅಧ್ಯಯನಗಳನ್ನು ಓದುತ್ತ ನಾವು ಜಾಗೃತರಾಗಬೇಕು ಎಂದುಕೊಳ್ಳುತ್ತೇವೆ. ಸಾವಯವ ಬದುಕನ್ನು ಬಾಳಬೇಕು ಎಂದುಕೊಳ್ಳುತ್ತೇವೆ. ಆದರೆ ಮತ್ತೊಂದೆಡೆ ಬಹಳ ಸೌಜನ್ಯ ಮತ್ತು ಸಭ್ಯತೆಯಿಂದಲೇ ನಾವು ಗಿಡಗಳ ಮೇಲೆ ದಾಳಿ ಮಾಡುತ್ತೇವೆ. ಅವುಗಳ ಪಟ್ಟಿ ಮಾಡುತ್ತ ಹೋದರೆ ಅಚ್ಚರಿಯಾದೀತು. ಆದರೆ ಕೊರೊನಾ ಸಂದರ್ಭದಲ್ಲಿ.."

ಈ ದಿನದ ಚಿತ್ರ

ಡಾ. ಅಭಿಜಿತ್‌ ಎಪಿಸಿ ತೆಗೆದ ಈ ದಿನದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ. ನಮ್ಮ ಈ ಮೇಲ್ ವಿಳಾಸ: [email protected]

  • ದಿನದ ಕವಿತೆ
  • ವಾರದ ಕಥೆ
  • ಮಿನಿಕಾಯ್ ಫೋಟೋ ಕಥನ
  • ದಿನದ ಕಾರ್ಟೂನ್

ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ: ಮುತ್ತು

"ಸಂಜೆ ಬೇಗನೆ ಬಂದು ಅಂಗಳದಲಿ ನಿಂತು ನೋಡಿದೆನು ಇವಳು ಹೂ ಕೊಯ್ಯುವುದನು ಕೊಯ್ಯುತ್ತ ಕೊಯ್ಯುತ್ತ ಬಿಟ್ಟಳು ಒಂದು ಮೊಗ್ಗು ನಾಳೆ ಅರಳಲಿ ಅದು ನನಗೆ ಎಂದು!"- ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನಿತಾ ನರೇಶ್ ಮಂಚಿ ಬರೆದ ಕಥೆ

"ತಮ್ಮದೇ ಪ್ರಾಯದ ತಿಮ್ಮಕ್ಕ ಜೊತೆಯಾದಾಗ ಇಬ್ಬರೂ ಹಳೆಯ ಹೊಸ ಸುದ್ದಿಯನ್ನು ಮಾತನಾಡುತ್ತಾ ದೇವರನ್ನೂ ಮರೆತರು. ಉದ್ದದ ಊಟದ ಹಂತಿಯಲ್ಲಿ ಬಡಿಸುತ್ತಾ ಬರುವಾಗ ಪಾತಕ್ಕನ ಕಣ್ಣು ಮುಂಡಿಗಾಗಿ ಅರಸುತ್ತಿತ್ತು. ಬೀಟ್ರೂಟ್, ಕ್ಯಾಬೇಜು, ದೊಣ್ಣೆ ಮೆಣಸು, ಬದನೆ ಸೌತೆ ಇಂತದ್ದೇ ಕಂಡಿತು ವಿನಃ ಮುಂಡಿಯ ತುಂಡುಗಳು ಕಾಣಿಸಲಿಲ್ಲ..."

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

ಈ ದಿನದ ವೀಡಿಯೊ

ಹುಕ್ಕೇರಿ ಬಾಳಪ್ಪನವರು ಹಾಡಿದ ಹಾಡು: ನಾ ಸಂತಿಗೆ ಹೋಗೀನಿ…

ಆನಂದಕಂದರೆಂದೇ ಗುರುತಿಸಿಕೊಂಡ ಡಾ. ಬೆಟಗೇರಿ ಕೃಷ್ಣಶರ್ಮ ಬರೆದು, ಹುಕ್ಕೇರಿ ಬಾಳಪ್ಪನವರು ಹಾಡಿ ಜನಪ್ರಿಯವಾದ ಹಾಡು ʼನಾ ಸಂತಿಗೆ ಹೋಗೀನಿ, ಆಕಿ ತಂದಿದ್ದಳು ಬೆಣ್ಣಿ...ʼ  ಕೃಪೆ:  sushki

ಜನಮತ

ಈಗ ಕೋವಿಡ್ ಇಲ್ಲದಿರುತ್ತಿದ್ದರೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು


ನಮ್ಮ ಫೇಸ್ ಬುಕ್


ನಮ್ಮ ಟ್ವಿಟ್ಟರ್

22 hours ago
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

https://t.co/CtKiyRRz2G
2 days ago
ಪಂದ್ಯದ ರೀತಿ ಬದಲಾಯಿತಾ?

https://t.co/WGSwQXYxDY
2 days ago
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

https://t.co/bcwbrJs69o


ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ


ಪುಸ್ತಕ ಸಂಪಿಗೆ

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

"ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ...

Read More