ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ
“ಎರಡು ಜೀವ ಒಂದು
ಒಂದು ಎನ್ನುವುದರಲ್ಲಿ ಒಂದೂ ಇಲ್ಲ
ಮಿಳಿತದಲಿ
ಲೋಕಕ್ಕೆ ಗಂಡೆಂಬ ಭೇದ
ಹೆಣ್ಣೆಂಬ ಭೇದ
ನೋಟವ ಸೆಳೆದದ್ದು ಅದೂ ಅಲ್ಲ ಇದೂ ಅಲ್ಲ”- ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ
Posted by ಎಚ್ ಆರ್ ರಮೇಶ್ | Nov 1, 2021 | ದಿನದ ಕವಿತೆ |
“ಎರಡು ಜೀವ ಒಂದು
ಒಂದು ಎನ್ನುವುದರಲ್ಲಿ ಒಂದೂ ಇಲ್ಲ
ಮಿಳಿತದಲಿ
ಲೋಕಕ್ಕೆ ಗಂಡೆಂಬ ಭೇದ
ಹೆಣ್ಣೆಂಬ ಭೇದ
ನೋಟವ ಸೆಳೆದದ್ದು ಅದೂ ಅಲ್ಲ ಇದೂ ಅಲ್ಲ”- ಎಚ್.ಆರ್.ರಮೇಶ್ ಬರೆದ ಈ ದಿನದ ಕವಿತೆ
Posted by ಎಚ್ ಆರ್ ರಮೇಶ್ | May 10, 2020 | ವಾರದ ಕಥೆ, ಸಾಹಿತ್ಯ |
“ಅಂಗಳದಲ್ಲಿ ಒಬ್ಬನೇ ಕೂತು ಆಕಾಶ ನೋಡುತ್ತಿದ್ದ ಅವನ ಮುಖದಮೇಲೆ ನಿಧಾನವಾಗಿ ಹಾಲು ಮತ್ತು ಜೇನುಗಳ ಮಿಶ್ರ ಬಣ್ಣದಂತ ಕಾಂತಿ ಹರಡಿಕೊಂಡಿತು. ಅವನೂ ಸಹ ಇದ್ದಕ್ಕಿದ್ದಹಾಗೆ ತಣ್ಣನೆ ರಣಗಳು ಸೋಕಿದುದಕೆ ರೋಮಾಂಚಿತನಾಗಿ ಬಲಗಡೆ ತಿರುಗಿದ. ಅಂದು ಬುದ್ಧ ಪೂರ್ಣಿಮೆಯಾಗಿದ್ದುದರಿಂದ ಚಂದ್ರ ಹೊಳೆಯುತ್ತಿದ್ದ. ಆ ಕಡೆ ಮುಖ ಮಾಡಿ…”
Read MorePosted by ಎಚ್ ಆರ್ ರಮೇಶ್ | Apr 6, 2020 | ದಿನದ ಪುಸ್ತಕ, ಸಾಹಿತ್ಯ |
“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”
Read MorePosted by ಎಚ್ ಆರ್ ರಮೇಶ್ | Mar 16, 2020 | ದಿನದ ಪುಸ್ತಕ, ಸಾಹಿತ್ಯ |
“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”
Read MorePosted by ಎಚ್ ಆರ್ ರಮೇಶ್ | Feb 16, 2020 | ವಾರದ ಕಥೆ, ಸಾಹಿತ್ಯ |
“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ...
Read More