ತೇಜಸ್ವಿ ಇಲ್ಲದೇ ನಿರುತ್ತರ
ಹೊರಗಡೆ ಕೂತುಗೊಂಡು ಒಬ್ಬರು ಇದ್ದರು. ಅವರಿಗೆ ಇಬ್ಬರೂ ನಮಸ್ಕರಿಸಿದೆವು. ಅವರು ಬಂದಿದ್ದ ಅ ಕಾರುಗಳಲ್ಲೊಂದರ ಡ್ರೈವರ್ ಅಂತ ಆ ಮೇಲೆ ಗೊತ್ತಾಯ್ತು. ಬಾಗಿಲಿಂದ ಒಳಗೆ ಇಣುಕಿದರೆ ಬಿಳಿ ಗಡ್ಡದ ಹಿರಿಯರು- ಅರೇ ತೇಜಸ್ವಿ ಫ್ರೆಂಡು ಕಡಿದಾಳು ಶಾಮಣ್ಣ !
Read MorePosted by ಕೆ.ಮಹಾಲಿಂಗ ಭಟ್ | Dec 8, 2017 | ಸಂಪಿಗೆ ಸ್ಪೆಷಲ್ |
ಹೊರಗಡೆ ಕೂತುಗೊಂಡು ಒಬ್ಬರು ಇದ್ದರು. ಅವರಿಗೆ ಇಬ್ಬರೂ ನಮಸ್ಕರಿಸಿದೆವು. ಅವರು ಬಂದಿದ್ದ ಅ ಕಾರುಗಳಲ್ಲೊಂದರ ಡ್ರೈವರ್ ಅಂತ ಆ ಮೇಲೆ ಗೊತ್ತಾಯ್ತು. ಬಾಗಿಲಿಂದ ಒಳಗೆ ಇಣುಕಿದರೆ ಬಿಳಿ ಗಡ್ಡದ ಹಿರಿಯರು- ಅರೇ ತೇಜಸ್ವಿ ಫ್ರೆಂಡು ಕಡಿದಾಳು ಶಾಮಣ್ಣ !
Read MorePosted by ಕೆಂಡಸಂಪಿಗೆ | Dec 2, 2017 | ಸಂಪಿಗೆ ಸ್ಪೆಷಲ್ |
ಈ ಸಾಹಿತ್ಯಾಂದೋಲನಕ್ಕೆ ಸಂವಾದಿಯಾಗಿ ಸುಸಂಬದ್ದ ಸಾಹಿತ್ಯ ವಿಮರ್ಶೆ ಒಂದು ಪ್ರಾಕಾರವಾಗಿ ಬೆಳೆಯಲೇ ಇಲ್ಲ. ಬರಹದಲ್ಲಿ ಸಾಹಿತ್ಯ ವಿಮರ್ಶೆ ಬರುವುದಿರಲಿ ಈ ಲೇಖಕರೆಲ್ಲ ವೈಯಕ್ತಿಕವಾಗಿಯಾದರೂ ತಮ್ಮ ಮತ್ತು ಇತರರ ಬರವಣಿಗೆಗಳ ಬಗ್ಗೆ ಯಾವರೀತಿ ವಿಶ್ಲೇಷಣೆ ಮಾಡುತ್ತಿದ್ದರು.
Read MorePosted by ಕೆಂಡಸಂಪಿಗೆ | Dec 2, 2017 | ಸಾಹಿತ್ಯ |
ಎರಡನೆಯದು ಸಾಹಿತ್ಯದಲ್ಲಿ ತುಂಬಿಕೊಂಡಿರುವ ಉಪಾಧ್ಯಾಯ ಸಮುದಾಯ. ಇಡಿಯ ಒಂದು ಭಾಷಾ ಸಮುದಾಯದ ಅಭಿವ್ಯಕ್ತಿಯಾಗಬೇಕಾದ ಸಾಹಿತ್ಯ ಕೇವಲ ಪಾಠ ಹೇಳುವವರ ಕುಲಕಸುಬಿನಂತಾದರೆ, ಅದು ಎಷ್ಟು ಸಹಜವಾಗೇ ಸಂಭವಿಸಿದ್ದರೂ ಆ ನಾಗರಿಕತೆ ರೋಗಗ್ರಸ್ತವಾದುದು
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು...
Read More