ಪ್ರವೀಣ ಕವನಸಂಕಲನದ ಕುರಿತು ಕಿರಸೂರ ಗಿರಿಯಪ್ಪ ಬರೆದ ಲೇಖನ

ಹುಳಕ್ಕೆ ಎಲ್ಲೆಲ್ಲಿಯ ಕನೆಕ್ಷನ್ನುಗಳಿವೆ? ಎನ್ನುವುದರ ಮೂಲಕ ಮುಗ್ಧ ಜನರಿಗೆ ಈ ಹಸಿವೆಂಬ ಹುಳ ಅದ್ಹೇಗೆ ತನ್ನ ಹಿಡಿತ ಸಾಧಿಸಿದೆ ಎಂಬುದನ್ನು ಮನದಟ್ಟು ಮಾಡುತ್ತಾ ಸಾಗುತ್ತದೆ. ‘ಹೂವುಗಳ್ಯಾಕೋ ಮೊಗ್ಗಿನಲೆ ಕಮರುತ್ತಿವೆ’ ಎನ್ನುವ ಸಾಲಿನಲ್ಲಿಯೂ ಮುಗ್ಧ ಹೃದಯಗಳ ಆತಂಕ ಎತ್ತಿ ತೋರಿಸುತ್ತದೆ. ಮತ್ತೆ ಮುಂದುವರೆದು ‘ಹೂವು ಅರಳಿಲ್ಲ’ ಎನ್ನುವ ಕವಿತೆಯಲ್ಲಿ ಬೆಳಕಿನ ಬೆಂಬತ್ತಿ ಹೋಗಿ, ಎಷ್ಟೆ ದಾರಿ ಸವಿಸಿದರೂ ಗಾಢಕತ್ತಲೆಯಲ್ಲಿ…”

Read More