Advertisement

Tag: ವ್ಯಾಸರಾಯ ಬಲ್ಲಾಳ

ಸೂಕ್ಷ್ಮ ಅಂಶಗಳ ನೇಯ್ಗೆಯಲ್ಲಿ ಸಂಕೀರ್ಣ ಭಾವಬಿಂಬ

ಸಮಾಜ ʻಕುರೂಪಿʼ ಗುರುತಿಸಿದ,  ಹೆಣ್ಣೊಬ್ಬಳ ಮಾನಸಿಕ ತುಮುಲದ ಕಥೆಯೇ ‘ಅವಿವಾಹಿತೆ’. ಬಹಿರಂಗದ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯವೇ ಮುಖ್ಯವೆಂಬ ಭಾವನೆ ಪ್ರತಿಯೊಬ್ಬರಲ್ಲಿ ತುಂಬಿರುತ್ತದೆ. ಆದರೆ ಅಂತರಂಗದ ನಿಷ್ಕಲ್ಮಷ ಹಾಗೂ ನಿರ್ಮಲವಾದ ಭಾವನೆ ಪರಿಗಣನೆಗೆ ಬಾರದ ಸಮಾಜದಲ್ಲಿ ನಿರುಪಮಾಳ ಭವಿಷ್ಯದ ಕನಸು ನುಚ್ಚು ನೂರಾಗುವ ಚಿತ್ರಣವನ್ನು ವ್ಯಾಸರಾಯ ಬಲ್ಲಾಳರು ಸಮರ್ಪಕವಾಗಿ ಚಿತ್ರಿಸಿದ್ದಾರೆ. ಸಮಾಜದಲ್ಲಿ ‘ವಿವಾಹ’ವೆಂಬುದು ತುಂಬಾ ಅಗತ್ಯವೆಂಬ ಚೌಕಟ್ಟು ನಿರ್ಮಾಣವಾಗಿ ಹೋಗಿದೆ. ಬದ್ದ ಕಲ್ಪನೆಗಳ ನೆಲೆಯಲ್ಲಿ ನಿರುಪಮಾ ತನ್ನ ಆಸಕ್ತಿ ಮತ್ತು ಆಶಯಗಳತ್ತ ಗಮನ ಹರಿಸುತ್ತಾಳೆ. ನಿರುಪಮಗೆ ಸಮಾಜದ ಈ ಕ್ರೌರ್ಯ ವ್ಯವಸ್ಥೆಯನ್ನು ಎದುರಿಸಲಾಗುವುದಿಲ್ಲ.  ವ್ಯಾಸರಾಯ ಬಲ್ಲಾಳರ ʻಅವಿವಾಹಿತೆʼ ಕತೆಯ ಕುರಿತು ರಾಜಶೇಖರ ಜಮದಂಡಿ ಅವರು ಬರೆದ ವಿಮರ್ಶೆ ಇಲ್ಲಿದೆ. 

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾಯ ಬಲ್ಲಾಳರ ಕಾದಂಬರಿಯ ಕೆಲವು ಪುಟಗಳು

“ತನ್ನ ಮುಂದೆ ನಿಂತಿರುವುದು, ಮಾತನಾಡುತ್ತಿರುವುದು ಬರೇ ಹತ್ತೊಂಬತ್ತು ವಯಸ್ಸಿನ ಸೊಸೆಯೇ ಎಂಬ ಸಂದೇಹ ತಂದುಕೊಂಡ ಶಾಸ್ತ್ರಿಗಳು ಸಾವಿತ್ರಿಯನ್ನೇ ನೋಡುತ್ತಿದ್ದರು. ಆಗಲೂ ತಾನು ಆಡಿಸಿದ್ದ ಮುದ್ದು ಹುಡುಗಿ ಶಾಂಭವಿಯದೇ ನೆನಪು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ