Advertisement

Tag: England

ಮಹಿಳಾ ಯುದ್ಧಸ್ಮಾರಕಗಳ ಹುಡುಕುತ್ತಾ ಕಂಡ ಸತ್ಯಗಳು

ಯುದ್ಧಗಳೇಕೆ ನಡೆಯುತ್ತವೆ ಎಂದು ಯೋಚಿಸುತ್ತಾ, ಸ್ಕಾಟ್‍ ಲ್ಯಾಂಡ್‍ನಲ್ಲಿ  ಯಾಂತ್ರಿಕವಾಗಿ ಆ ವಸ್ತು ಸಂಗ್ರಹಾಲಯವನ್ನು ನೋಡುತ್ತಿದ್ದಾಗ ‘ಹಾಲ್ ಆಫ್ ಆನರ್’ ಎನ್ನುವ ಇಪ್ಪತ್ತು ಅಡಿ ಉದ್ದ ಅಗಲವಿದ್ದ ಕೋಣೆಯಲ್ಲಿ ಕೆಂಪು ಬಣ್ನದ ಲೆದರ್ ಬೈಂಡಿಂಗ್ ಹೊಂದಿದ್ದ ವಿಪರೀತ ದಪ್ಪವಾದ ಒಂದು ಪುಸ್ತಕ ಕಂಡಿತು. ಅದರ ಹಿಂದೆಯೇ ಅದಕ್ಕೇ ಆತುಕೊಂಡಿದ್ದಂತೆ ನಿಂತಿದ್ದ ಗಾಜಿನ ಗೋಡೆ ಕಣ್ಣಿಗೆ ಬಿತ್ತು. ಹತ್ತಿರ ಹೋಗಿ ನೋಡಿದರೆ ಅದರಲ್ಲಿದ್ದ ಅಕ್ಷರಗಳನ್ನು ಓದಿ ಒಂದು ಕ್ಷಣ ದಂಗುಬಿಡಿದೆ.

Read More

ಆಲೋಚನೆಗಳನ್ನು ರೂಪಿಸಿದ ಪತ್ರಿಕೆಗಳೂ, ಕಾಡುವ ಸೋಂಕುಗಳ ವಿಚಾರವೂ..

‘ತರಂಗ’ವಾಗಲಿ, ‘ಸುಧಾ’ ಆಗಲಿ ಮನೆಗೆ ಬರುವುದು ಒಂದು ದಿನ ತಡವಾದರೂ ಚಡಪಡಿಕೆಯಾಗುತ್ತಿತ್ತು. ಪತ್ರಿಕೆ ಹಾಕುವ ಹುಡುಗ ಬರುವ ವೇಳೆಗೆ ಹದ್ದಿನಂತೆ ಕಾಯುತ್ತ ಕೂತಿರುತ್ತಿದ್ದೆವು. ಪತ್ರಿಕೆಯ ಹುಡುಗ ‘ಸುಧಾ’ ಅಥವಾ ‘ತರಂಗ’ವನ್ನು ಬಾಗಿಲಿನಿಂದ ಎಸೆಯುತ್ತಿದ್ದಂತೆ ಆ ಪತ್ರಿಕೆಯ ಮೇಲೆ ಮುಗಿಬೀಳುತ್ತಿದ್ದೆವು. ಎಷ್ಟೊಂದು ಸಲ ನಮ್ಮ (ನನ್ನ ಸಹೋದರರು) ನಡುವೆ ಮಿನಿಯುದ್ಧಗಳು ಮಹಾಯುದ್ಧಗಳು ಜರುಗಿವೆ. ಒಮ್ಮೆಯಂತೂ ಅದೇ ತಾನೆ ಮನೆಯ ಹೊಸ್ತಿಲ ಒಳಗೆ ಬಂದ ‘ತರಂಗ’ ಇಂಥದ್ದೇ ಯುದ್ಧದಲ್ಲಿ ಹರಿದು ಹೋದದ್ದಿದೆ!
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಆವಿಷ್ಕಾರ ಪ್ರಿಯರೂ ದಿಟ್ಟರೂ ಆದ ಸ್ಕಾಟಿಷ್ ಜನರು

“ಇಲ್ಲಿನ ನದಿಗಳು ಸಿಹಿನೀರಿನ ಸುಂದರ ತಾಣಗಳು. ದಕ್ಷಿಣದ ನಗರಗಳು, ಉತ್ತರದ ಸೌಂದರ್ಯ ತಾಣಗಳನ್ನೂ ಮೀರಿ ಮೇಲಕ್ಕೆ ಹೋದರೆ ಬರೀ ಬೆಟ್ಟ ತುಂಬಿದ ಜಾಗಗಳಿವೆ. ಬೆಟ್ಟಕ್ಕೊಂದು ಮನೆ, ನೂರಾರು ಕುರಿಗಳು, ಕಣ್ಣು ಹಾಯ್ದಷ್ಟೂ ದೂರ ಕಾಣಿಸುತ್ತವೆ.”

Read More

ಮನುಷ್ಯತ್ವದ ಎರಡು ಮುಖಗಳು: ಡಾ.ಪ್ರೇಮಲತ ಬರೆಯುವ ಬ್ರಿಟನ್ ಬದುಕಿನ ಕಥನ.

“ಕೈನೆಟಿಕ್ ಹೋಂಡದ ಮೇಲಿದ್ದ ನನ್ನ ಮನಸ್ಸಿನಲ್ಲಿ ಮಾತ್ರ ಚೊಚ್ಚಲ ಮಗುವಿನ ಸುಂದರ ಕನಸು. ಹೆರಿಗೆಯ ದಿನಕ್ಕೆ ಹತ್ತು ದಿನಗಳಿದ್ದವು. ಸ್ವಂತ ಉದ್ಯೋಗದಲ್ಲಿದ್ದ ನಾನು ಆಗಲೇ ಕೆಲಸ ನಿಲ್ಲಿಸಿದ್ದೆ. ಕೆಲಸ ಮಾಡಲು ಸಹಾಯಕನನ್ನು ನೇಮಿಸಿಕೊಂಡಿದ್ದೆ. ಅವತ್ತು ಆ ಸಹಾಯಕ ನನಗೆ ಫೋನಾಯಿಸಿದ್ದ. ತನಗೆ ತಿಳಿಯದ ವಿಚಾರವೊಂದಕ್ಕೆ ಸಹಾಯ ಕೋರಿದ್ದ.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ