Advertisement

Tag: HR Ramesh

ಎಸ್. ದಿವಾಕರ್ ಕವನ ಸಂಕಲನದ ಕುರಿತು ಎಚ್. ಆರ್. ರಮೇಶ್ ಬರಹ

“ಕ್ಲೀಷೆಯಲ್ಲದ, ಚರ್ವಿತಚರ್ವಣವಲ್ಲದ ಇಲ್ಲಿನ ಕವಿತೆಗಳ ವಿಸ್ತಾರ, ಭಿತ್ತಿ, ಆಧುನಿಕೋತ್ತರ ಕನ್ನಡ ಕಾವ್ಯ ಮೀಮಾಂಸೆಗೆ ಒಂದು ಕೊಡುಗೆ. ಅದರ ದಾರಿಯನ್ನು ಇನ್ನಷ್ಟು ಮುಂದಕ್ಕೆ ಸ್ಪಷ್ಟಮಾಡುವಲ್ಲಿ ಪ್ರೀತಿಯ ಪ್ರಯತ್ನ. ಅದು ಸಫಲವೂ ಕೂಡ ಇಲ್ಲಿ. ಓದುತ್ತ ಹೋದಲ್ಲಿ ಕವಿತೆಗಳ ಸಾಲುಗಳ, ಮನಗಾಣಬಹುದು. ಹೊಸ ಚೈತನ್ಯದಿಂದ ತುಂಬಿ ತುಳುಕುವವು. ಜೊತೆಗೆ ವ್ಯಕ್ತಗೊಂಡಿರುವ ವಸ್ತು ಕಡುವಾಸ್ತವದ ನಿಗಿನಿಗಿ ಕೆಂಡದಂತಿವೆ.”

Read More

ಡಿ.ಎಸ್.ಎನ್ ಅವರ ‘ಗಾಂಧಿ ಕಥನ’ವೆಂಬ ಗಾಂಧಿಯ ಗಂಧ: ಎಚ್.ಆರ್.ರಮೇಶ್ ಲೇಖನ

“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”

Read More

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ