Advertisement

Tag: Karnataka

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಪ್ರೇಯಸಿ ವಿಷವುಣಿಸುತ್ತಾಳೆ ಎಂದು ಅಳುವ ಆ ಪುಟ್ಟ ಪೋರ

ಯಕ್ಷಗಾನದಲ್ಲಿ ಅಬ್ಬರ, ವೈಭವ, ರಂಪಾಟಗಳು ಬೇಕೋ ಬೇಡವೋ ಎಂಬ ಚರ್ಚೆಗಳೆಲ್ಲ ಔಪಚಾರಿಕ ವೇದಿಕೆಗಳಲ್ಲಿ ನಡೆಯುತ್ತಲೇ ಇರುತ್ತವೆ. ಇತ್ತ ಯಕ್ಷಗಾನ ಪ್ರದರ್ಶನಗಳೋ, ಪ್ರೇಕ್ಷಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಾ ಸ್ವತಃ ಬದಲಾವಣೆಗಳನ್ನು ಕಾಣುತ್ತಾ ನಡೆಯುತ್ತಿರುತ್ತವೆ. ಕಳೆದ ಮೇ ತಿಂಗಳಲ್ಲಿ ಲಾಕ್ ಡೌನ್ ಎಂಬ ತೆರೆಯ ಮರೆಯಲ್ಲಿ ಪ್ರದರ್ಶನಗಳನ್ನು…

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ