ಮಳೆಯೊಂದು ಮಧುರ ಕಾವ್ಯ : ಮುರ್ತುಜಾಬೇಗಂ ಬರಹ

“ಒಮ್ಮೆ ಚಿಂತೆಗಳ ಕಂತೆ ಗಂಟುಕಟ್ಟಿ ಕಿತ್ತೆಸೆದು ಬಿಸಾಕಿ ಬನ್ನಿ. ಒಂದ್ಸಲ, ಒಂದೇ ಒಂದ್ಸಲ ಅಂಗಳಕ್ಕೋ ಟೆರೆಸಿಗೋ ಹೋಗಿ ಸುರಿವ ಮಳೆಯಲ್ಲಿ ನಿಂತು ನೋಡಿ. ಅದೊಂದು ತಪನೆಯಂತಹ ಅನುಭಾವ. ಒಮ್ಮೊಮ್ಮೆ ಜೀವನದ ಕರಕಷ್ಟ ಕಾಲದಲ್ಲಿ ಸಮಸ್ಯೆಗಳ ಸಂತೆಯಲ್ಲಿ ದಿಕ್ಕು ತಪ್ಪಿ ನಿಂತಿರುವವನ ಹೆಗಲ ಮೇಲೆ ಬಹುಕಾಲದ ಹಳೆಯ ಗೆಳೆಯನೊಬ್ಬ ಕೈ ಇಟ್ಟಂತೆ.”

Read More