Advertisement

Tag: Poetry

ಜೀವನ ಬಿಂಬದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಚೆಪಾವ್ಸಕಾಯ್ಟೆಯವರು ನೆಲದ ಮೇಲೆ ಭದ್ರವಾಗಿ ನಿಂತಿರುವ ಕವಿ. ಅವರ ರೂಪಕಗಳು ಒರಟಾಗಿರುತ್ತವೆ, ಮಣ್ಣಿನ ಕಂಪು ಸೂಸುತ್ತವೆ, ಕೆಲವೊಮ್ಮೆ ಸರ್ವೇಸಾಮಾನ್ಯವಾಗಿರುತ್ತವೆ. ಯಾವ ವಿಷಯವೂ ಅವರನ್ನು ಬುಡಸಮೇತ ಕಿತ್ತುಹಾಕಲು ಅಥವಾ ಸ್ವರ್ಗಕ್ಕೆ ಏರಿಸಲು ಸಾಧ್ಯವಿಲ್ಲ. ಅವರ ಕಾವ್ಯ ಪ್ರಪಂಚ ವಿಶೇಷವಾಗಿ ಬೆಚ್ಚನೆಯ ಹಿತವಾದ ಪ್ರಪಂಚ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

‘ಬೌದ್ಧಿಕ’ ಕವಿತೆಗಳ ಕವಿ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

‘ಬೌದ್ಧಿಕ’ ಕವನಗಳಿಗೆ ವ್ಯತಿರಿಕ್ತವಾಗಿರುವ ಹಲವಾರು ‘ಮುಗ್ಧ’ ಕವನಗಳು ಟ್ಯಾಲ್ವೆಟ್‌ರ ಸಂಕಲನದಲ್ಲಿ ಇವೆ. ಈ ‘ಮುಗ್ಧ’ ಕವನಗಳು ಎಸ್ಟೋನಿಯನ್ ಜಾನಪದ ಕಾವ್ಯದಲ್ಲಿ ಅವರ ಆಳವಾದ ಮತ್ತು ಸಕ್ರಿಯ ಆಸಕ್ತಿಯಲ್ಲಿ ಹುಟ್ಟಿದ ಕಾವ್ಯ. ಎಸ್ಟೋನಿಯನ್ ಕಾವ್ಯದ ಬೆಳವಣಿಗೆಗೆ ಜಾನಪದ ಕಾವ್ಯದ ಪಾತ್ರ ಮಹತ್ವದ್ದಾಗಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಎಸ್ಟೋನಿಯಾ ದೇಶದ ಕವಿ ಯೂರಿ ಟ್ಯಾಲ್ವೆಟ್-ರ (Jüri Talvet) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕವಿತೆಯ ಓದು ಚಲನಚಿತ್ರದಂತಿರಬೇಕು : ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಓದುಗ/ಓದುಗಳು ಕವನ ಓದುವಾಗ ಒಂದು ಚಲನಚಿತ್ರ ನೋಡಿದಂತೆ ಅನಿಸಿದರೆ ಆ ಕವನ ಯಶಸ್ವಿಯಾದಂತೆ ಅಂತ ನಾನು ಯಾವಾಗಲೂ ಹೇಳುವೆ. ಇದಲ್ಲದೆ, ಚಲನಚಿತ್ರಗಳು ಮತ್ತು ಕವನಗಳು ಇನ್ನೊಂದು ರೀತಿಯಲ್ಲಿ ಕೂಡ ಸಮಾನತೆ ಹೊಂದಿವೆ ಎಂದು ನಾನು ನಂಬುತ್ತೇನೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಲಿಥುವೇನಿಯಾ ದೇಶದ ಕವಿ ಇಂಡ್ರೆ ವಲಾಂಟಿನಾಯ್ಟೆ-ಯವರ (Indrė Valantinaitė) ಕಾವ್ಯದ ಕುರಿತ ಬರಹ

Read More

ಭಾವುಕ ಕವಿಯ ಕಾವ್ಯಲೋಕ: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಜೊನಿನಾಸ್ ಅವರ ತಲೆಮಾರಿನವರಿಗೆ ಮುಖವಾಡಗಳೊಂದಿಗೆ ಆಟವಾಡುವುದು ಒಂದು ತರಹದ ಜೀವನಶೈಲಿಯಾಗಿತ್ತು. ಆಗ ಚಾಲ್ತಿಯಲ್ಲಿದ್ದ ಬೂದು ಬಣ್ಣದ ಉಡುಪುಗಳ ವ್ಯತಿರಿಕ್ತವಾಗಿ ಇವರು ಹಿಪ್ಪಿ ಮತ್ತು ಷೋಕಿಯ ಉಡುಪುಗಳಲ್ಲಿ ಸಾಂಕೇತಿಕ ಪ್ರಾಮುಖ್ಯತೆಯನ್ನು ಕಂಡರು. ಆಗಿನ ವ್ಯವಸ್ಥೆಯೊಳಗೆ ತಮ್ಮದೇ ಆದ ಸ್ವಾಯತ್ತ ಜಗತ್ತನ್ನು ಸೃಷ್ಟಿಸಲು ಪ್ರಯತ್ನಿಸಿದ ಪೀಳಿಗೆಯಿದು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕನ್ನಡ ಕಾವ್ಯಮಾಲೆಯ ಕುಸುಮ: ಈರೆಳೆಯ ಕಿನ್ನರಿಯ

ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ