Advertisement

Tag: R Dileep Kumar

ವಿಳಾಸದ ಅಂದದ ಬೆಡಂಗಿನ ಪೆಂಡಿರೇ ಪೆಂಡಿರಲ್ಲಿಯಾ: ಆರ್. ದಿಲೀಪ್ ಕುಮಾರ್ ಅಂಕಣ

“ಒಂದಷ್ಟು ಸೂಕ್ಷ್ಮವಾಗಿ ಗಮನಿಸಿದಾಗ ಪರಿಸರವನ್ನು ಕಟ್ಟಿಕೊಡುವ ಪಂಪನ ಕಲೆ ಬಹುಮುಖ್ಯವಾಗುತ್ತದೆ. ಯಾವುದೇ ರಸವೂ ಅದು ಸ್ಪಷ್ಟವಾಗಿ ಗ್ರಹಿಕೆಗೆ ಬರುವುದು ಅಲ್ಲಿನ ಪರಿಸರದ ಆಧಾರದ ಮೇಲೆ. ಇಲ್ಲಿ ಕತ್ತಲಾಗಿದೆ, ಪೆಂಡವಾಸದ ಮನೆಯ ಮುಂದೆ ಹೋಗುತ್ತಿದ್ದಾನೆ, ಮಬ್ಬು ಗತ್ತಲು, ಬಾಗಿಲ ಮುಂದೆ ಜಗುಲಿಗಳ ಮೇಲೆ ಕುಳಿತಿರುವವರು, ಅಲ್ಲಿನ ಬಣ್ಣ ಕಪ್ಪು ಮಿಶ್ರಣ ಹಸಿರು. ಹೀಗೆ ಒಂದು ಸಂದರ್ಭದ ಬಹುಮುಖ್ಯ ಅಂಶಗಳೇ ಗಮನ ಸೆಳೆದು ಬಿಡುತ್ತದೆ.”

Read More

ಹತ್ತನೆಯ ರಸದ ಕುರಿತು (ಅನ್ನಮಾಚಾರ್ಯರ ಒಂದು ಕೀರ್ತನೆಯ ಸುತ್ತ): ದಿಲೀಪ್ ಕುಮಾರ್ ಅಂಕಣ

“ಭಾಷಾಂತರ ಅನ್ನುವುದು ಚಲನೆ ಮತ್ತು ಬದಲಾವಣೆ ಅನ್ನುವುದನ್ನ ಒಪ್ಪಿದರೂ ಮೂಲ ಪಠ್ಯನಿಷ್ಟವಾಗುವುದು ಎಲ್ಲಾ ಕಾಲದಲ್ಲೂ ಬಹಳ ಮುಖ್ಯವಾಗುತ್ತದೆ. ಆ ಚಲನೆ ಅರ್ಥಸ್ಥರದಲ್ಲಿ ಮಾತ್ರ ಆದಷ್ಟು ಉಪಯೋಗ. ಪರಿಚಯಾತ್ಮಕವಾಗಿ ಮೊದಲಬಾರಿಗೆ ನಮ್ಮ ಭಾಷೆಗೆ ಭಾಷಾಂತರ ಮಾಡುವಾಗಲಂತೂ ಈ ಚಲನೆ ಮತ್ತು ಬದಲಾವಣೆಯನ್ನು….’

Read More

ವಾಸುದೇವ ನಾಡಿಗ್ ಕವನ ಸಂಕಲನಕ್ಕೆ ದಿಲೀಪ್ ಕುಮಾರ್ ಮುನ್ನುಡಿ.

“ಕರವಸ್ತ್ರದ ಅನನ್ಯತೆ ತಿಳಿಯುವುದು ಹಿಂದಿನ ಸಂಕಲನಗಳಲ್ಲಿನ ಭಾಷೆ-ಬಂಧ-ಪ್ರತಿಮೆಗಳಲ್ಲಿಂದ ಬಿಡುಗಡೆ ಹೊಂದದೆ ಇಂದಿಗೆ ತೆರೆದುಕೊಂಡಿರುವ ತೀವ್ರವಾದ ಭಾವದ ಅಭಿವ್ಯಕ್ತಿಯ ಸ್ಥಿತಿಗೆ ಬಾಯಾಗುವ ಹಂಬಲದಿಂದ. ಎಲ್ಲ ಕಾವ್ಯಗಳೂ ತೀವ್ರವಾದ ಭಾವದ ಅಭಿವ್ಯಕ್ತಿಗೆ ತುಡಿಯುತ್ತಿದ್ದರೂ ಒಂದು ಸಂಕಲನದಿಂದ ಮತ್ತೊಂದು ಸಂಕಲನಕ್ಕೆ ಬೆಳೆದಿರುವ ಇವರ ಕಟ್ಟುವಿಕೆಯಿಂದ.”

Read More

ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು

“ಬಾನಲ್ಲಿ ಮಳೆಬಿಲ್ಲು ಅಷ್ಟುದ್ದ ರಂಗು
ನೋಡಿದೆದೆಯಲಿ ಬರೀ ಅದದೇ ಅದೇ ಗುಂಗು
ವಾತ್ಸಾಯನನ ಮಾತುಗಳ ಮೇಲೆ ಲೀಲೆ
ಪ್ರಾಯೋಗಿಕಾ ಚತುರ ಮತ್ತೆ ಮತ್ತೆ ಕಾತರಿಕೆ
ಕಾಮನ ಬಿಲ್ಲಿನ ಕಡೆಗೆ ನೆಟ್ಟ ಮನ
ಕತ್ತಲೆಯಲಿ ಹೊಳೆವ ಬಲ್ಬು
ಮಿಣಮಿಣ…. “- ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು.

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ